ಕಾರವಾರ: ಅ.28 ಗುರುವಾರ ದಂದು ತಾಲೂಕು ಪಂಚಾಯತ  ಮಾಸಿಕ ಕೆ ಡಿ ಪಿ  ಸಭೆ

Source: S.O. News Service | By S O News | Published on 26th October 2021, 1:50 PM | Coastal News | Don't Miss |

ಕಾರವಾರ : ಕಾರವಾರ ತಾಲೂಕು ಪಂಚಾಯತ  ಮಾಸಿಕ ಕೆ ಡಿ ಪಿ  ಸಭೆಯನ್ನು ಅ.28 ಗುರುವಾರ  ದಂದು ಬೆಳಿಗ್ಗೆ 11.00 ಘಂಟೆಗೆ ತಾಲೂಕಾ ಪಂಚಾಯತ ಸಭಾಭವನಲ್ಲಿ  ನಡೆಸಲಾಗುವುದೆಂದು ಕಾರ್ಯನಿರ್ವಾಹಕ ಅಧಿಕಾರಿ ಆನಂದ ಕುಮಾರ ಬಾಳಪ್ಪನವರ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...