ನವದೆಹಲಿಯ ಕರ್ನಾಟಕ ಭವನದ ವಿವಿಧ ವೃಂದದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯುವಿಕೆ ಎರಡನೇ ಪಟ್ಟಿ ಪ್ರಕಟ

Source: Press Release | By I.G. Bhatkali | Published on 30th August 2021, 2:55 PM | Coastal News | Don't Miss |

ಕಾರವಾರ: ನವದೆಹಲಿಯ ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿಯಿರುವ 32 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದಕ್ಕಾಗಿ ಫೆ.20ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆಯನುಸಾರ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯಂತೆ ಆಗಸ್ಟ್ 24 ರಂದು ಬೆಂಗಳೂರಿನ ಕುಮಾರ ಕೃಪಾ ಅತಿಥಿ ಗೃಹದಲ್ಲಿ ದಾಖಲೆ ಪರಿಶೀಲನೆ ಮತ್ತು ಅನ್ವಯಿಸುವ ಹುದ್ದೆಗಳಿಗೆ ಪ್ರಾವೀಣ್ಯತೆ ಪರೀಕ್ಷೆ ನಡೆಸಲಾಗಿದೆ. 

ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯುವಿಕೆ ಪಟ್ಟಿ ಹಾಗೂ ಹೆಚ್ಚಿನ ಮಾಹಿತಿಯನ್ನು ಆಗಸ್ಟ್ 27ರಂದು ಪ್ರಕಟಿಸಲಾಗಿದ್ದು,ವಿವರದ ಮಾಹಿತಿಗಾಗಿ ತಿತಿತಿ.ಞಚಿಡಿಟಿಚಿಣಚಿಞಚಿbhಚಿvಚಿಟಿ.ಞಚಿಡಿಟಿಚಿಣಚಿಞಚಿ.gov.iಟಿ  ವೀಕ್ಷಿಸಬಹುದು. ಬಾಧಿತರಾಗಬಹುದಾದ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಯನ್ನು ಸೆ.4ರ ಸಂಜೆ 5-30ರೊಳಗೆ ಲಿಖಿತವಾಗಿ ಅಥವಾ ಇಮೇಲ್ ಮೂಲಕ ಸಲ್ಲಿಸಬಹುದಾಗಿದೆ ಎಂದು  ನೇರ ನೇಮಕಾತಿ   ಆಯ್ಕೆ ಸಮಿತಿ ಅಧ್ಯಕ್ಷರು ಹಾಗೂ ನವದೆಹಲಿಯ ಕರ್ನಾಟಕ ಭವನದ ಉಪ ನಿವಾಸಿ ಆಯುಕ್ತ    ಎಚ್.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...