ಜಿಲ್ಲೆಯಲ್ಲಿ ಇಂಗ್ಲೀಷ್ ಪರೀಕ್ಷೆಗೆ 226 ವಿದ್ಯಾರ್ಥಿಗಳು ಗೈರು

Source: sonews | By Staff Correspondent | Published on 28th March 2018, 5:32 PM | Coastal News | Don't Miss |

ಕಾರವಾರ: ಕಾರವಾರ ಶೈಕ್ಷಣಿಕ ಜಿಲ್ಲೆಯ ಒಟ್ಟು 38 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಮಾರ್ಚ 28 ರಂದು ನಡೆದ ಎಸ್.ಎಸ್.ಎಲ್.ಸಿ ಇಂಗೀಷ್ ವಿಷಯ ಪತ್ರಿಕೆಯ ಪರೀಕ್ಷೆಯು ಸುಗಮವಾಗಿ ನಡೆದಿದ್ದು226 ಒಟ್ಟು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 

ಕಾರವಾರ 99, ಅಂಕೋಲಾದಲ್ಲಿ 38, ಕುಮಟಾದಲ್ಲಿ32, ಹೊನ್ನಾವರದಲ್ಲಿ 23, ಹಾಗೂ ಭಟ್ಕಳದಲ್ಲಿ 34 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಮಾಹಿತಿ  ತಿಳಿಸಿದ್ದಾರೆ. 
 

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...