12 ವರ್ಷದ ಬಾಲಕನೂ ತಂದೆಯಾಗಬಹುದು; ಆಶ್ಚರ್ಯ! ಆದರೂ ಸತ್ಯ

Source: S O News service | By Staff Correspondent | Published on 23rd March 2017, 2:32 PM | National News | Special Report | Don't Miss |

ಕೇರಳ: ಎರ್ಣಾಕುಲಂ ನಗರದ ಆಸ್ಪತ್ರೆಯೊಂದರಲ್ಲಿ ಕೆಲ ತಿಂಗಳುಗಳ ಹಿಂದೆ 16 ವರ್ಷದ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಆ ಮಗುವಿನ ತಂದೆ 12 ವರ್ಷದ ಬಾಲಕನೆಂದು ತಿಳಿದು ಎಲ್ಲರೂ ಹುಬ್ಬೇರುವಂತಾಗಿದೆ. ಈ ಬಾಲಕ ಭಾರತದಲ್ಲಿಯೇ ಅತ್ಯಂತ ಕಿರಿಯ ವಯಸ್ಸಿನ ತಂದೆಯೆಂದು ನಂಬಲಾಗಿದೆ.

ಪೊಕ್ಸೊ ಕಾಯಿದೆಯನ್ವಯ ಮಗುವಿನ ತಾಯಿ ತಂದೆಯರ ಗುರುತನ್ನು ರಹಸ್ಯವಾಗಿಡಲಾಗಿದೆ. ಮಗು ಹಾಗೂ ಅದರ ತಂದೆಯೆಂದು ತಿಳಿಯಲಾದ ಬಾಲಕನ ಜೆನೆಟಿಕ್ ಪ್ರೊಫೈಲಿಂಗನ್ನು ವೈದ್ಯರು ನಡೆಸಿದ್ದು ಇದರ ಫಲಿತಾಂಶದಂತೆ ಬಾಲಕನೇ ಆ ಮಗುವಿನ ತಂದೆಯೆಂದು ಸಾಬೀತಾಗಿದೆ.

ಬಾಲಕನಿಗೆ ಅತ್ಯಂತ ವಿರಳ ವೈದ್ಯಕೀಯ ಸ್ಥಿತಿ ‘ಪ್ರಿಕೋಶಿಯಸ್ ಪ್ಯುಬರ್ಟಿ’ ಅಂದರೆ ಆತ ವಯಸ್ಸಿಗಿಂತ ಮೊದಲೇ ವಯಸ್ಕ ಅಥವಾ ಪ್ರಬುದ್ಧನಾಗಿದ್ದಾನೆ, ಎಂದು ತಿರುವನಂತಪುರಂ ಮೆಡಿಕಲ್ ಕಾಲೇಜು ಆಸ್ಪತ್ರೆಯ ಡಾ ಪಿ ಕೆ ಜಬ್ಬಾರ್ ಹೇಳುತ್ತಾರೆ.

ಬಾಲಕನ ವಿರುದ್ಧ ಪೊಕ್ಸೊ ಕಾಯಿದೆಯನ್ವಯ ಈಗಾಗಲೇ ಪ್ರಕರಣ ದಾಖಲಾಗಿದೆ

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...