ಖರ್ಗೆ ರಾಜ್ಯಸಭೆ ಪ್ರತಿಪಕ್ಷ ನಾಯಕ

Source: Agency | By S O News | Published on 13th February 2021, 1:41 PM | National News | Don't Miss |

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಯ ಪ್ರತಿಪಕ್ಷ ನಾಯಕರನ್ನಾಗಿ ನಿಯೋಜಿಸಲಾಗಿದೆ. ಗುಲಾಂ ನಬಿ ಆಜಾದ್ ಅವರ ಅವಧಿ ಸೋಮವಾರ ಅಂತ್ಯವಾಗುತ್ತಿದ್ದು, ಈ ಹುದ್ದೆಗೆ ಖರ್ಗೆ ಅವರನ್ನು ನೇಮಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೇಲ್ಕನೆ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಪ್ರಬಲ ರಾಜಕಾರಣಿಯಾಗಿರುವ ಖರ್ಗೆ ಅವರು 2014-19ರ ಅವಧಿ ಯಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿದ್ದರು.

 ಪ್ರಸಕ್ತ ನಡೆಯುತ್ತಿರುವ ಸಂಸತ್ತಿನ ಕಲಾಪ ಶುಕ್ರವಾರ ಅಂತ್ಯಗೊಂಡಿದ್ದು, ಮುಂದಿನ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕನಾಗಿ ಖರ್ಗೆ ಅವರ ಪ್ರಬಲ ಧ್ವನಿ ಕೇಳಿಬರಲಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...