ಭಟ್ಕಳದಲ್ಲಿ ಕೆಎಚ್‍ಬಿ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ

Source: S O News Service | By I.G. Bhatkali | Published on 7th September 2020, 2:17 AM | Coastal News | Sports News |

ಭಟ್ಕಳ: ತಾಲೂಕಿನಲ್ಲಿ ಕೊರೊನಾ ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಕ್ರೀಡಾ ಚಟುವಟಿಕೆಗಳು ಇದೀಗ ನಿಧಾನವಾಗಿ ಚಿಗುರೊಡೆಯಲಾರಂಭಿಸಿವೆ.

ಕೊರೊನಾ ಲಾಕ್‍ಡೌನ್ ನಂತರ ಇದೇ ಮೊದಲ ಬಾರಿಗೆ ಇಲ್ಲಿನ ಕೆಎಚ್‍ಬಿ ಮೈದಾನದಲ್ಲಿ ರವಿವಾರ ಆಯೋಜಿಸಲಾದ ವಾಲಿಬಾಲ್ ಪಂದ್ಯಾವಳಿಗೆ ಉದ್ಯಮಿ ಅತೀಕ್ ಉರ್ರೆಹೆಮಾನ್ ಮುನಿರಿ ಚಾಲನೆ ನೀಡಿದರು. ಇರ್ಫಾನ್ ಮೋತಿಶಮ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಫಾ ಕೆ.ಎಮ್., ಅಬ್ದುಸ್ಸಲಾಮ್ ರುಕ್ನುದ್ದೀನ್, ಉಸ್ಮಾನ್ ಘನಿ, ಅಬ್ದುಲ್ ಬಾಕಿ ಖರೂರಿ, ಅಬ್ದುಬಾಸಿತ್ ಮೌಲೀಮ್, ಇರ್ಷಾದ್ ಮೊದಲಾದವರು ಉಪಸ್ಥಿತರಿದ್ದರು. ತಾಲೂಕಿನ ವಿವಿದೆಡೆಯಿಂದ 5 ತಂಡಗಳು ಭಾಗವಹಿಸಿದ್ದು, ಲೀಗ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 

Read These Next

ಲಸಿಕಾ ಮೇಳದಲ್ಲಿ ಗುರಿ ತಲುಪಿದ ಉತ್ತರಕನ್ನಡ ಆರೋಗ್ಯ ಇಲಾಖೆ. ಯಶಸ್ಸಿಗೆ ಕಾರಣರಾದವರಿಗೆ ಡಿಸಿ ಅಭಿನಂದನೆ.

ಕಾರವಾರ : ದೇಶಾದ್ಯಂತ ನಡೆದ ಬೃಹತ್ ಕೋವಿಡ್ ಲಸಿಕಾ ಮೇಳದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ನೀಡಲಾದ 85000 ಗುರಿಯನ್ನು ತಲುಪಿಸುವಲ್ಲಿ ...

ಐತಿಹಾಸಿಕ ಸ್ವರ್ಣ ಗೆದ್ದ ಸುಮಿತ್, ಅವನಿ; ಭಾರತಕ್ಕೆ ಒಂದೇ ದಿನ 2 ಚಿನ್ನ ಸಹಿತ ಐದು ಪದಕ

ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಅಂಟಿಲ್ ಎಫ್64 ಸ್ಪರ್ಧೆಯಲ್ಲಿ 68.55 ಮೀ.ದೂರಕ್ಕೆ * ಜಾವಲಿನ್ ಎಸೆದು ತನ್ನದೇ ವಿಶ್ವ ...