ಕೋಲಾರ: ರಾಜ್ಯಮಟ್ಟದ ಪ್ರೌಢಶಾಲಾ ಅಥ್ಲೇಟಿಕ್ಸ್ ಕೋಲಾರದಿಂದ 58 ವಿದ್ಯಾರ್ಥಿಗಳು ಭಾಗಿ

Source: shabbir | By Arshad Koppa | Published on 16th October 2017, 7:49 AM | State News | Sports News |

ಜಿಲ್ಲೆಗೆ ಕೀರ್ತಿ ತರುವಂತೆ ಶಾಲಾ ಸಿಬ್ಬಂದಿಯ ಹಾರೈಕೆ

ಕೋಲಾರ:- ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ  ಅಥ್ಲೇಟಿಕ್ಸ್‍ನಲ್ಲಿ ಪಾಲ್ಗೊಳ್ಳಲು ತೆರಳಿದ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಶುಭಕೋರಿ ಬೀಳ್ಕೊಟ್ಟರು.

ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸಾಧನೆ ತೋರಿದ 58 ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಶನಿವಾರ ಸಂಜೆ ಬೆಳಗಾವಿಗೆ  ಪ್ರಯಾಣ ಬೆಳೆಸಿದರು. 
ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ಪ್ರೌಢಶಾಲಾ ಮಕ್ಕಳು ಉತ್ತಮ ಪ್ರದರ್ಶನದೊಂದಿಗೆ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಇಲಾಖೆಯ ಉಪನಿರ್ದೇಶಕ ಸ್ವಾಮಿ ಮತ್ತು ಸಿಬ್ಬಂದಿ ಹಾರೈಸಿ ಶುಭ ಕೋರಿದರು.
ದೈಹಿಕ ಶಿಕ್ಷಣ ಅಧೀಕ್ಷಕ ನಾರಾಯಣಸ್ವಾಮಿ ನೇತೃತ್ವದಲ್ಲಿ ವಿದ್ಯಾರ್ಥಿಗಳೊಂದಿಗೆ ವಿನೋದ್ ಬಾಬು, ಬೆಳವಟಿಗೆ ಹೊರಟಿದ್ದು, ದೈಹಿಕ ಶಿಕ್ಷಕರ ಸಂಘದ ಮುರಳಿಮೋಹನ್, ವೆಂಕಟೇಶ್ ಮತ್ತಿತರರು ಹಾಜರಿದ್ದರು.

 

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ.
 

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್