ಕೋಲಾರ:ಉತ್ತಮ ಸೇವೆ ಸಲ್ಲಿಸಿದ ಅಗ್ನಿಶಾಮಕ ಸಿಬ್ಬಂಧಿಗೆ ಸನ್ಮಾನ

Source: shabbir | By Arshad Koppa | Published on 12th August 2017, 8:11 AM | State News | Guest Editorial |

ಕೋಲಾರ, ಆಗಸ್ಟ್ 11 :ಜಿಲ್ಲಾ ವ್ಯಾಪ್ತಿಯ ಅಗ್ನಿಶಾಮಕ ಠಾಣೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಕೆ.ಪೂ. ಸ್ವಾಮಿ, ಪಾಪಯ್ಯ, ಜಯರಾಮ್ ಸಿಂಗ್, ಎಂ.ಬಿ.ಮುನಿಯಪ್ಪ, ಎಂ. ವೆಂಕಟೇಶಪ್ಪ ಅವರನ್ನು ವಾಸವಿ ಕ್ಲಬ್ ವತಿಯಿಂಸ ಸನ್ಮಾನಿಸಲಾಯಿತು. 


ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಬಿ.ಎಂ.ರಾಘವೇಂದ್ರ, ವಾಸವಿ ಕ್ಲಬ್ ಅಧ್ಯಕ್ಷರಾದ ಸೋಮಶೇಖರ್ ಇದಕ್ಕೆ ಸಾಕ್ಷಿಯಾದರು.  

ವೈದ್ಯಾಧಿಕಾರಿ ಹುದ್ದೆಗೆ ಸಂದರ್ಶನ


ಕೋಲಾರ, ಆಗಸ್ಟ್ 11:ಎ.ಆರ್.ಟಿ ಕೇಂದ್ರ, ಎಸ್.ಎನ್.ಆರ್. ಜಿಲ್ಲಾಸ್ಪತ್ರೆಯಲ್ಲಿ 1 ವೈದ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದು ಈ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ದಿನಾಂಕ:19-08-2017 ರಂದು ಬೆಳಗ್ಗೆ 10.30 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. 
ಹುದ್ದೆಗೆ ಎಂಬಿಬಿಎಸ್ ಅಥವಾ ನಿವೃತ್ತರ ವೈದ್ಯರು ಅರ್ಹರಾಗಿರುತ್ತಾರೆ. 65 ವರ್ಷ ಮೀರಿರಬಾರದು. ತಿಂಗಳಿಗೆ 36 ಸಾವಿರ ರೂಗಳನ್ನು ಗೌರವಧನವನ್ನಾಗಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...