ಕೋಲಾರ: ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಗೆದ್ದು ಬೆಳ್ಳಿಗದೆ ಪಡೆದ  ಕೆ.ವಿ.ಕಿಶೋರ್

Source: shabbir | By Arshad Koppa | Published on 7th July 2017, 1:39 PM | State News | Sports News |

ಕೋಲಾರ,ಜು.6: ಬಿಜಾಪುರ ತಾಲೂಕಿನ ಬಾಹುಬಲೇಶ್ವರ ತಾಲೂಕಿನಲ್ಲಿ ದಿನಾಂಕ 29-6-2017 ರಂದು ನಡೆದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಕೋಲಾರ ನಗರದ ಕಿಲಾರಿಪೇಟೆಯ ನಿವಾಸಿ ಕೆ.ಎನ್.ವೆಂಕಟೇಶ್ ರವರ ಸುಪುತ್ರನಾದ ಕೆ.ವಿ.ಕಿಶೋರ್ ಧಾರವಾಡದ ಸದಾಂ ರವರ ವಿರುದ್ಧ 90 ಕೆ.ಜಿ.ಯ ತೂಕದ ಕುಸ್ತಿ ಪಂದ್ಯಾವಳಿಯಲ್ಲಿ ಬೆಳ್ಳಿ ಗದೆಯನ್ನು ಪಡೆದು ಜಯಶೀಲರಾಗಿದ್ದಾರೆ.


    
ಮಠಪತಿ ಶಿಷ್ಯನಾದ ಕೆ.ವಿ.ಕಿಶೋರ್ ಈಗಾಗಲೇ ಹಲವಾರು ಪ್ರಶಸ್ತಿಗಳು ಪಡೆದಿದ್ದು, ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್