ಕೋಲಾರ: ಪೊಲೀಸ್ ಪಬ್ಲಿಕ್ ಪ್ರೆಸ್ ದಿನಪತ್ರಿಕೆಯ ವಾರ್ಷಿಕೋತ್ಸವ ಸಮಾರಂಭ

Source: shabbir | By Arshad Koppa | Published on 12th July 2017, 7:46 PM | State News | Guest Editorial |

ಕೋಲಾರ,ಜು.12: ಪೊಲೀಸ್ ಪಬ್ಲಿಕ್ ಪ್ರೆಸ್ ದಿನಪತ್ರಿಕೆಯ ವಾರ್ಷಿಕೋತ್ಸವ ಸಮಾರಂಭವನ್ನು ನಗರದ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿತ್ತು.
    ಡಿ.ವೈ.ಎಸ್.ಪಿ ಅಬ್ದುಲ್ ಸತ್ತಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಪೊಲೀಸರ ಮತ್ತು ಸಾರ್ವಜನಿಕರ ಸಂಬಂಧ ಉತ್ತಮವಾಗಿರಬೇಕು. ಆಗ ಮಾತ್ರ ಸಮಾಜದಲ್ಲಿ ಭ್ರಷ್ಟಾಚಾರ, ಕಳ್ಳತನ ಇನ್ನಿತರೆ ಘಟನೆಗಳಿಗೆ ಕಡಿವಾಣ ಸಾಧ್ಯ ಎಂದು ತಿಳಿಸಿದರು.


    ಪೊಲೀಸ್ ಪಬ್ಲಿಕ್ ಪ್ರೆಸ್‍ನ ಚೀಫ್ ಎಡಿಟರ್ ಪವನ್‍ಕುಮಾರ್ ಬೂತ್ ಮಾತನಾಡುತ್ತಾ ಸಾರ್ವಜನಿಕರು ಪೊಲೀಸ್ ಠಾಣೆಗಳಲ್ಲಿ ದೂರು ನೀಡಲು ಹೋದಾಗ ದೂರು ಸ್ವೀಕರಿಸಲು ನಿರಾಕರಿಸಿದ್ದಲ್ಲಿ ನಮ್ಮ ಪೊಲೀಸ್ ಪಬ್ಲಿಕ್ ಪ್ರೆಸ್ ಸಹಾಯವಾಣಿ ಸಂಖ್ಯೆಗೆ 1800115100 ಕರೆ ಮಾಡಿದಲ್ಲಿ ಕೂಡಲೇ ಅವರಿಗೆ ಸಹಾಯ ಹಸ್ತ ಮಾಡುವುದರೊಂದಿಗೆ ಅವರಿಗೆ ನ್ಯಾಯ ಸಿಗುವಂತೆ ಮಾಡುವುದಾಗಿ ತಿಳಿಸಿದರು.
    ಕಾರ್ಯಕ್ರಮದಲ್ಲಿ ರಾಜ್ಯ ವರದಿಗಾರರಾದ ಉಸ್ಮಾನ್‍ಗನಿ, ಸಲ್ಮಾಬೇಗಂ, ಕೋಲಾರ ಜಿಲ್ಲಾ ವರದಿಗಾರರಾದ ಅಯಾಜ್‍ಉದ್ದೀನ್ ಆರ್.ಕೆ, ಗಣೇಶನ್, ಪೀರದೋಸ್‍ಪಠಾಣ್ ಎಲ್ಲಾ ತಾಲೂಕಿನ ವರದಿಗಾರರು ಉಪಸ್ಥಿತರಿದ್ದರು.


ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...