ಕೋಲಾರ: ಸೆಪ್ಟೆಂಬರ್ 16 ಬ್ರಹ್ಮಶ್ರೀ ನಾರಾಯಣಗುರು ಜಯಂತಿ, 17 ಕ್ಕೆ ವಿಶ್ವಕರ್ಮ ಜಯಂತಿ-ಕೆ.ವಿದ್ಯಾಕುಮಾರಿ

Source: shabbir | By Arshad Koppa | Published on 23rd August 2017, 8:34 AM | Coastal News | Guest Editorial |

ಕೋಲಾರ, ಆಗಸ್ಟ್ 22 :ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ವಿಶ್ವಕರ್ಮ ಜಯಂತಿಯನ್ನು ಅನುಕ್ರಮವಾಗಿ ಸೆಪ್ಟಂಬರ್ 16 ಮತ್ತು 17 ರಂದು ಆಚರಣೆ ಮಾಡಲು ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.


ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ, ಜಯಂತಿಗಳಲ್ಲಿ ಆಚರಣೆಯು ಸುಗಮವಾಗಿ ನಡೆಯುವಂತೆ ಮುಖಂಡರುಗಳು ಜವಾಬ್ದಾರಿ ವಹಿಸಬೇಕು. ಅದೇ ರೀತಿ ಮೆರವಣ ಗೆಯಲ್ಲಿ ಯಾವುದೇ ರೀತಿಯ ಅಹಿತರ ಘಟನೆಗಳು ನಡೆಯದಂತೆ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ವಿಶ್ವಕರ್ಮ ಜಯಂತಿಯ ಮೆರವಣ ಗೆಯು ಕಾಳಿಕಾಂಬ ದೇವಸ್ಥಾನದಿಂದ ಪ್ರಾರಂಭಿಸಲು ತೀರ್ಮಾನಿಸಲಾಯಿತು. ಅದರಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಎರಡು ಕಲಾತಂಡಗಳನ್ನು ಮೆರವಣ ಗೆಗೆ ನಿಯೋಜಿಸಬೇಕು. ನಂತರ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚಿಸಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...