ಕೋಲಾರ:ಸೂಲೂರು ಸರ್ಕಾರಿ ಪ್ರೌಢಶಾಲೆಗೆ ದಿಡೀರ್ ಬೇಟಿ ನೀಡಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು

Source: shabbir | By Arshad Koppa | Published on 22nd July 2017, 11:33 AM | Guest Editorial |

ಕೋಲಾರ ಜು.21: ಕೋಲಾರ ತಾಲ್ಲೂಕಿನ ಸೂಲೂರು ಸರ್ಕಾರಿ ಪ್ರೌಢಶಾಲೆಗೆ ದಿಡೀರ್ ಬೇಟಿ ನೀಡಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಸೂಲೂರು ಆಂಜಿನಪ್ಪನವರು ಶಾಲೆಗೆ ಗೈರು ಹಾಜರಾಗುತ್ತಿದ್ದ ಮಕ್ಕಳ ಮನೆಗಳಿಗೆ ಮುಖ್ಯ ಶಿಕ್ಷಕರೊಂದಿಗೆ ತೆರಳಿ ಪೋಷಕರೊಂದಿಗೆ ಸಮಾಲೋಚನೆ ನಡೆಸಿ ಮಕ್ಕಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಿಳಿಸಿ ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ದಾಖಲಿಸಲು ಮನವಿ ಮಾಡಿದರು. ಅಧ್ಯಕ್ಷರಿಗೆ ಶಿಕ್ಷಣದಲ್ಲಿನ ಆಸಕ್ತಿಯನ್ನು ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಬಿ.ಎಂ. ಚಂದ್ರಪ್ಪನವರು ಪ್ರೌಢಶಾಲಯ ಪ್ರಗತಿಗಾಗಿ ಹಾಕಿಕೊಂಡಿರುವ ಯೋಜನೆಗಳ ಬಗ್ಗೆ ಮುಕ್ತದಿಂದ ಶ್ಲಾಘಿಸಿದಿದ್ದಾರೆ.    ಶಿಕ್ಷಕರಾದ ಎಸ್.ಎಂ. ನಾರಾಯಣಸ್ವಾಮಿ, ರಾಜಣ್ಣ ಮನೆ ಬೇಟಿಯಲ್ಲಿ ಅಧ್ಯಕ್ಷರ ಜೊತೆ ಭಾಗವಹಿಸಿದ್ದರು.

 


ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...