ಕೋಲಾರ :ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕೀಲುಕೋಟೆ ಹಿರಿಯ ಪ್ರಾಥಮಿಕ ಶಾಲೆಗೆ ಛಾಂಪಿಯನ್ ತಂಡ ಪ್ರಶಸ್ತಿ

Source: shabbir | By Arshad Koppa | Published on 14th September 2017, 8:29 AM | Sports News |

ಕೋಲಾರ ಸೆ.13: ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಗರದ ಕೀಲುಕೋಟೆ ಹಿರಿಯ ಪ್ರಾಥಮಿಕ ಶಾಲೆಯ ತಂಡಕ್ಕೆ ಛಾಂಪಿಯನ್ ಟ್ರೋಫಿ ದೊರೆತಿದೆ. ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರೆ.
    
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಶಾಲಾ ಪ್ರಭಾರ ಮುಖ್ಯೋಪಾದ್ಯಾಯರಾದ ಲಕ್ಷ್ಮಮ್ಮ, ಶಿಕ್ಷಕರಾದ ಅನಿತ, ಸರಸ್ಪತಿ, ದೈಹಿಕ ಶಿಕ್ಷಣ ಶಿಕ್ಷಕರಾದ ರತ್ನಾಬಾಯಿ, ಕಲಾವತಿ, ಲಕ್ಷ್ಮಮ್ಮ, ಸಾವಿತ್ರಿ, ಪುಷ್ಪ, ಬಿಆರ್‍ಸಿ ಸವಿತ, ನಿವೃತ್ತ ಮುಖ್ಯ ಶಿಕ್ಷಕ ಕೆ.ಸಿ. ಶ್ರೀನಿವಾಸ್, ಶಿಕ್ಷಣ ಸಂಯೋಜಕ ಆರ್. ಶ್ರೀನಿವಾಸನ್, ಎಸ್.ಡಿ.ಎಂ.ಸಿ. ಅಧ್ಯಕ್ಷರು ಸದಸ್ಯರು ಕ್ರೀಡಾಪಟುಗಳು ಜಿಲ್ಲಾ ಮಟ್ಟದಲ್ಲೂ ಹೆಚ್ಚಿನ ಯಶಸ್ಸು ಗಳಿಸಲೆಂದು ಅಭಿನಂದಿಸಿದ್ದಾರೆ.

                                      (ರತ್ನಾಬಾಯಿ)
                                       ದೈಹಿಕ ಶಿಕ್ಷಣ ಶಿಕ್ಷಕರು
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೀಲುಕೋಟೆ ಕೋಲಾರ

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ
 

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್