ಹಿರಿಯ ನಟ ಅಮಿತಾಭ್ ಬಚ್ಚನ್​ಗೆ ಕೊವಿಡ್​-19 ಸೋಂಕು; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

Source: ANI | Published on 12th July 2020, 12:33 AM | National News | Don't Miss |

 

 

ಮುಂಬೈ:ಬಾಲಿವುಡ್ ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರು ಇಂದು ಸಂಜೆ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ರಾತ್ರಿಯವರೆಗೂ ಅವರಿಗೆ ಏನು ಸಮಸ್ಯೆಯಾಗಿದೆ ಎಂಬುದು ಬಹಿರಂಗವಾಗಿರಲಿಲ್ಲ.
ಈಗ ಐದು ನಿಮಿಷಗಳ ಹಿಂದೆ ಅಮಿತಾಭ್​ ಬಚ್ಚನ್​ ಅವರ ಟ್ವಿಟರ್​ ಅಕೌಂಟ್​ನಿಂದ ಟ್ವೀಟ್​ ಮಾಡಲಾಗಿದೆ. ನನಗೆ ಕೊವಿಡ್​-19 ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರು, ಸಿಬ್ಬಂದಿ ಎಲ್ಲರೂ ತಪಾಸಣೆಗೆ ಒಳಪಟ್ಟಿದ್ದಾರೆ. ಅವರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ

Read These Next

ನಾಗರಿಕ ಸೇವೆಗಳ ತರಬೇತಿಗಾಗಿ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ                                                 

ಕಾರವಾರ : PUE/ICSE/CBSE   ಮಂಡಳಿಗಳು ಶೈಕ್ಷಣಿಕ ವರ್ಷ 2019-20ರ ಅವಧಿಯಲ್ಲಿ ನಡೆಸಿರುವ 2ನೇ ಪಿ.ಯು.ಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರುವ ಕಲಾ, ...

ಸಾಮಾಜಿಕ ಅಂತರದೊಂದಿಗೆ 74ನೇ ಸ್ವಾತಂತ್ರ್ಯೋತ್ಸವ: ಡಿಸಿ                                                 

ಕಾರವಾರ : ಬರುವ ಅಗಸ್ಟ್ 15ರಂದು ನಡೆಯುವ 74ನೇ ಸ್ವಾತಂತ್ರ್ಯೋತ್ಸವವನ್ನು ಸಾಮಾಜಿಕ ಅಂತರ ಸ್ವಾನಿಟೈಸರ್, ಮಾಸ್ಕ್‍ಗಳ ಬಳಕೆಯಂತಹ ...