ಕೋವಿಡ್-19 ಔಷಧಿ, ಉಪಕರಣಗಳ ಮೇಲಿನ ತೆರಿಗೆ ಕಡಿತ: ಜಿಎಸ್‌ಟಿ ಸಭೆ ಬಳಿಕ ನಿರ್ಮಲಾ ಸೀತಾರಾಮನ್

Source: ANI | By MV Bhatkal | Published on 12th June 2021, 7:51 PM | National News | Don't Miss |

ನವದೆಹಲಿ: ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ,
Tocilizumab  ಹಾಗೂ  Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ
ವೈದ್ಯಕೀಯ ಆಮ್ಲಜನಕ, ಆಮ್ಲಜನಕ ಕಾನ್ಸಂಟ್ರೇಟರ್ ಗಳು, ವೆಂಟಿಲೇಟರ್‌ಗಳು, ಬೈಪಾಪ್ ಯಂತ್ರಗಳು ಮತ್ತು ಹೈ ಫ್ಲೋ ನಾಸಲ್ ಕ್ಯಾನುಲ್ಲಾ ಸಾಧನಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಕಡಿತಗೊಳಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಅಲ್ಲದೆ, ಕೋವಿಡ್ ಪರೀಕ್ಷಾ ಕಿಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ ಶೇ 5 ಕ್ಕೆ ಇಳಿಸಲಾಗಿದೆ.
ಪಲ್ಸ್ ಆಕ್ಸಿಮೀಟರ್, ಹ್ಯಾಂಡ್ ಸ್ಯಾನಿಟೈಸರ್, ತಾಪಮಾನ ತಪಾಸಣೆ ಉಪಕರಣಗಳು ಮತ್ತು ಆಂಬುಲೆನ್ಸ್‌ಗಳ ಮೇಲೆ ಸಹ ತೆರಿಗೆಯನ್ನು ಶೇಕಡಾ 5 ರಷ್ಟು ಇಳಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...