ದ.ಕ ಜಿಲ್ಲಾಧಿಕಾರಿಗೆ ಕೋವಿಡ್ ಸೋಂಕು. ಹೋಮ್ ಕ್ವಾರೈಂಟನ್ ಗೆ ಮಹಾನಗರ ಪಾಲಿಕೆ ಆಯುಕ್ತರು.

Source: SO News | By Laxmi Tanaya | Published on 13th October 2020, 2:53 PM | Coastal News | Don't Miss |

ಮಂಗಳೂರು : ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. 

ಅವರ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹೀಗಾಗಿ ಎಲ್ಲರೂ ಹೋಂ ಕ್ವಾರಂಟೈನ್ ಮಾಡಲಾಗಿದೆ.

ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಕೂಡಾ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೆ  ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿದೆ, ಜಿಲ್ಲೆಯಲ್ಲಿ ಸೋಮವಾರ 303 ಪಾಸಿಟಿವ್ ಪ್ರಕಾರಣಗಳು ದಾಖಲಾಗಿದ್ದು ಸಾರ್ವಜನಿಕರು ಜಾಗರೂಕತೆ ವಹಿಸಬೇಕಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...