ಕೆಪಿಎಸ್ಸಿ  ಅಂತಿಮ ಪರಿಷ್ಕøತ ಕೀ ಉತ್ತರ ಪ್ರಕಟ

Source: sonews | By Staff Correspondent | Published on 22nd September 2020, 7:36 PM | State News |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಫ್ “ಎ” ಮತ್ತು “ಬಿ” ವೃಂದದ ಒಟ್ಟು 106 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ 24-08-2020 ರಂದು ನಡೆಸಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ದಿನಾಂಕ   25-08-2020 ರಂದು ಪ್ರಕಟಿಸಲಾಗಿತ್ತು.  

ಸದರಿ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಪರಿಷ್ಕøತ ಕೀ ಉತ್ತರಗಳನ್ನು ದಿನಾಂಕ   10-9-2020 ರಂದು ಪ್ರಕಟಿಸಲಾಗಿತ್ತು.  ಸದರಿ ಪರಿಷ್ಕøತ ಕೀ ಉತ್ತರಗಳನ್ನು ಹಿಂಪಡೆದು ಅಂತಿಮ ಪರಿಷ್ಕøತ ಕೀ ಉತ್ತರಗಳನ್ನು ಆಯೋಗದ ವೆಬ್‍ಸೈಟ್ http://kpsc.kar.nic.in     ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದ ಅಧಿಕೃತ ಪ್ರಕಟಣೆ ತಿಳಿಸಿದೆ.  

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...