ಗಣಕಯಂತ್ರ ಪರೀಕ್ಷೆ 144 ಸಿ ಆರ್ ಪಿ ಸಿ ನಿಷೇದಾಜ್ಞೆ ಜಾರಿ

Source: sonews | By Staff Correspondent | Published on 26th February 2020, 5:39 PM | Coastal News | Don't Miss |

ಕಾರವಾರ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಫೆ.26 ರಿಂದ ಮಾರ್ಚ 3ರ ವರೆಗೆ ಜಿಲ್ಲೆಯ ಕುಮಟಾ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯುವ ಗಣಕಯಂತ್ರ ಪರೀಕ್ಷೆಯ ಪ್ರಯುಕ್ತ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿ ಪ್ರದೇಶದ ಸುತ್ತಲು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕರಿ ಡಾ. ಕೆ ಹರೀಶಕುಮಾರ್ ಅವರು ಆದೇಶ ಹೊರಡಿಸಿರುತ್ತಾರೆ.
    
ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುಚಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತಾವರಣದಲ್ಲಿ ನಡೆಸಲು ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಸೂಚಿಸಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...