ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ : ಸಚಿವ ಸಿ ಪಿ ಯೋಗೇಶ್ವರ ಟೀಕೆ.

Source: SO News | By Laxmi Tanaya | Published on 27th February 2021, 12:38 PM | State News | Don't Miss |

ಮಂಗಳೂರು : ಕುಮಾರಸ್ವಾಮಿ ಓರ್ವ ಅವಕಾಶವಾದಿ ರಾಜಕಾರಣಿ. ಒಂದು ತರಹ ಜೋಕರ್ ಎಂದು  ಮಂಗಳೂರಿನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಯಾವ ಪಾರ್ಟಿಯಾದರೂ ಅಡ್ಜೆಸ್ಟ್ ಮೆಂಟ್ ಆಗುತ್ತಾರೆ. ಕುಮಾರಸ್ವಾಮಿಗೆ ನೈತಿಕತೆ, ಸಿದ್ದಾಂತ ಯಾವುದೂ ಇಲ್ಲ. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಈಗ ಅವರಿಗೆ  ಆತಂಕ ಕಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ದಿನಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ಯೋಗೇಶ್ವರ ಟೀಕಿಸಿದ್ದಾರೆ.

2023ರ ಚುನಾವಣೆಯಲ್ಲಿ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿಗೆ ಬಹುಮತ ಬರುವ ವಿಶ್ವಾಸ ಇದೆ ಎಂದ ಅವರು,  ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ನೆಲಕಚ್ಚುತ್ತದೆ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಆತಂಕದಲ್ಲಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

Read These Next

ಖಾಸಗಿ ಆಸ್ಪತ್ರೆಗಳು ಶೇ.50 ಹಾಸಿಗೆ ಸರ್ಕಾರಿ ಕೋಟಾ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ...

ಧಾರವಾಡ ಮಾರುಕಟ್ಟೆ ಪ್ರದೇಶ, ಜನನಿಬಿಡ ಪ್ರದೇಶಗಳಲ್ಲಿ ಸಂಚರಿಸಿ, ಉಚಿತ ಮಾಸ್ಕ್ ವಿತರಿಸಿ, ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು.

ಧಾರವಾಡ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ಸಾರ್ವಜನಿಕರು ಸುರಕ್ಷಿತವಾಗಿರಲು, ಆರೋಗ್ಯ ...

ಕೋವಿಡ್ 2ನೇ ಅಲೆ ಸಮರ್ಥವಾಗಿ ಎದುರಿಸಲು ಸಾಂಘಿಕ ಹೋರಾಟ ಅಗತ್ಯ: ವಿವಿಧ ಸಮಿತಿಗಳ ಸಭೆಯಲ್ಲಿ ಡಿ.ಸಿ. ವಿ.ವಿ.ಜ್ಯೋತ್ಸ್ನಾ ಕರೆ

ಕಲಬುರಗಿ : ತೀವ್ರಗತಿಯಲ್ಲಿ ಹರಡುತ್ತಿರುವ ಕೋವಿಡ್-19 ಎರಡನೇ ಅಲೆ ಸೋಂಕು ನಿಯಂತ್ರಣಕ್ಕೆ ಸಾಂಘಿಕ ಹೋರಾಟದ ಅಗತ್ಯವಿದ್ದು, ಎಲ್ಲಾ ...

ಮಂಗಳ ಗ್ರಹದ ಆಚ್ಚಾದನೆ ವೀಕ್ಷಣೆ

ಮಂಗಳೂರು : ಖಗೋಳದ ಅಪರೂಪ ವಿದ್ಯಮಾನವಾದ ಚಂದ್ರನಿಂದ ಮಂಗಳ ಗ್ರಹದ ಆಚ್ಚಾದನೆಯನ್ನು  ಎಪ್ರಿಲ್ 17 ರಂದು ಸಂಜೆ ಪಿಲಿಕುಳ ಪ್ರಾದೇಶಿಕ ...