ಅನಂತಕುಮಾ‌ರ್ ಹೆಗಡೆವಿರುದ್ದ ಪ್ರಕರಣ ದಾಖಲು; ದ್ವೇಷ ಭಾಷಣ

Source: Vb | By I.G. Bhatkali | Published on 15th January 2024, 10:33 PM | Coastal News | State News |

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಹಾಗೂ ಭಾಷಣ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ದ ಕುಮಟಾ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೆಕ್ಷನ್ 505 ಹಾಗೂ 153 ಅಡಿಯಲ್ಲಿ ಕುಮಟಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಮಟಾದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದ ಅನಂತ ಕುಮಾರ್ ಹೆಗಡೆ ವಿವಾದಿತ ಭಾಷಣ ಮಾಡಿದ್ದರು. ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೂ ಪ್ರಕರಣ ದಾಖಲಿಸಲು ಆಗ್ರಹಿಸಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...