ಮಂಗಳೂರಿ‌ನಲ್ಲಿ ಮರಳು ಕೊರತೆ. ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

Source: SO News | By Laxmi Tanaya | Published on 14th October 2020, 7:43 PM | Coastal News | Don't Miss |

ಮಂಗಳೂರು :  ಜಿಲ್ಲೆಯಲ್ಲಿ ಮರಳು ಕೊರತೆ ನಿರ್ಮಾಣ ಕ್ಷೇತ್ರ ಹಾಗೂ ಅವಲಂಬಿತ ಉದ್ದಿಮೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ತಕ್ಷಣ ಸೂಕ್ತ ಕ್ರಮ ಕೈಗೊಂಡು ಸಮಸ್ಯೆಯನ್ನು ಬಗೆಹರಿಸಬೇಕೆಂಬ ಒತ್ತಾಯ ಕೇಳಿಬಂದಿದೆ

ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಪಟ್ಟ ವಿವಿಧ ಸಂಘಟನೆಗಳು ಮಂಗಳೂರು ನಗರದ ಮಿನಿ ವಿಧಾನ ಸೌಧ ಡಾ ಎದುರು ಪ್ರತಿಭಟನೆ  ನಡೆಸಿ ಆಗ್ರಹಿಸಿದ್ದಾರೆ. ಜಿಲ್ಲಾಡಳಿತದಿಂದ ತಮ್ಮ ಬೇಡಿಕೆಗಳಿಗೆ ಪೂರಕ ಸ್ಪಂದನೆ ದೊರೆಯದಿದ್ದರೆ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಸಂಘಟನೆಗಳ ಪ್ರಮುಖರು ಎಚ್ಚರಿಕೆಯನ್ನು ಈ ವೇಳೆ ನೀಡಿದ್ದಾರೆ. ಅಲ್ಲದೆ ಆಕ್ರೋಶಗೊಂಡು ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು . 

ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್  , ಕ್ರೆಡೈ  , ಎಂಜಿನಿಯರ್ ಅಸೋಸಿಯೇಷನ್ ,  ಬಿಲ್ಡರ್ ಅಸೋಸಿಯೇಷನ್ , ಸಿಮೆಂಟ್ ಸ್ಟೀಲ್ ಎಸೋಸಿಯೇಶನ್ , ಹಾರ್ಡ್ವೇರ್ ಅಸೋಸಿಯೇಷನ್  , ಮರಳು ಸಾಗಾಟಗಾರರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು  ನಗರದಲ್ಲಿ  ಪ್ರತಿಭಟನೆ ನಡೆಸಿದರು 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...