ಚಿಕ್ಕಮಗಳೂರಿನಲ್ಲಿ ಜಮೀನು ವಿವಾದ; ಕಿಡಿಗೇಡಿಗಳಿಂದ ದಂಪತಿ ಮೇಲೆ ಮನಬಂದಂತೆ ಹಲ್ಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿ

Source: S.O. News Service | By MV Bhatkal | Published on 4th March 2021, 7:24 PM | State News | Don't Miss |

ಚಿಕ್ಕಮಗಳೂರು: ಜಮೀನು ವಿವಾದ ವಿಚಾರವಾಗಿ ದಂಪತಿ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬಿಗ್ಗನಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಂಜುನಾಥ ಹಾಗೂ ಪತ್ನಿ ಕಾವ್ಯ ಮೇಲೆ ಮನ ಬಂದಂತೆ ಹಲ್ಲೆ ಮಾಡಲಾಗಿದೆ. ಆರೋಪಿಗಳು ಹಲ್ಲೆ ನಡೆಸಿದ ಬಳಿಕ ಜಮೀನಿನ ಬೇಲಿ, ಕಾಫಿ ಗಿಡಗಳನ್ನು ನಾಶ ಮಾಡಿ ಪರಾರಿಯಾಗಿದ್ದಾರೆ. ಗಾಯಾಳು ಕಾವ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ನೀಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೇತನ್, ಸಚಿನ್, ಗೋಪಾಲ ಸೇರಿ 6 ಜನರ ವಿರುದ್ಧ FIR ದಾಖಲಾಗಿದೆ.
ಕಳೆದ ಫೆಬ್ರವರಿ ತಿಂಗಳಲ್ಲಿ, ಬಳ್ಳಾರಿಯಲ್ಲಿ ಆಸ್ತಿ ವಿವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲೇ ವಕೀಲನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ನಡೆದಿತ್ತು.ತಾರಿಹಳ್ಳಿ ನಿವಾಸಿ ವೆಂಕಟೇಶ್​ ಕೊಲೆಯಾದ ವಕೀಲರಾಗಿದ್ದು, ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲನನ್ನ ಕೊಂದಿರುವ ಶಂಕೆ ವ್ಯಕ್ತವಾಗಿತ್ತು. ವಕೀಲ ವೆಂಕಟೇಶ್​ನ ಸಂಬಂಧಿ ಯುವಕನಿಂದ ಈ ಕೃತ್ಯ ನಡೆದಿದ್ದು, ಲಾಂಗ್​ನಿಂದ ಮನಸೋ ಇಚ್ಛೆ ಕೊಚ್ಚಿ ಕೊಲ್ಲಲಾಗಿತ್ತು.ಘಟನಾ ಸ್ಥಳಕ್ಕೆ ಹೊಸಪೇಟೆ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...