ಕಾರವಾರ: ಬಳಸದೆ ನಿಲ್ಲಿಸಿಟ್ಟಿರುವ ನಿರುಪಯುಕ್ತ ದೋಣಿಗಳಿಂದ ಸೊಳ್ಳೆಗಳ ಉತ್ಪತ್ತಿ. ಸರಿಯಾಗಿ ಇಡುವಂತೆ ಮೀನುಗಾರಿಕೆ ಅಧಿಕಾರಿಗಳ ಎಚ್ಚರಿಕೆ

Source: S.O. News service | By S O News | Published on 14th June 2021, 7:17 PM | Coastal News | Don't Miss |

ಕಾರವಾರ: ಸಮುದ್ರ ಕಿನಾರೆಗಳಲ್ಲಿ ಮೀನುಗಾರಿಕೆಗೆ ಬಳಸದೆ ನಿಲ್ಲಿಸಿಟ್ಟಿರುವ ನಿರುಪಯುಕ್ತ ದೋಣಿಗಳಲ್ಲಿ ನೀರು ತುಂಬಿ, ನಿಂತ ನೀರಾಗಿ ಅಲ್ಲಿ ಲಾರ್ವಾ ಸೊಳ್ಳೆಗಳು ಹುಟ್ಟಿಕೊಂಡು, ಮಲೇರಿಯಾ ಹಾಗೂ ಡೆಂಗ್ಯೂ ರೋಗ ಹೆಚ್ಚಾಗುವ ಸಾಧ್ಯತೆ ಇರುವದರಿಂದ ಕಾರವಾರ, ಮಾಜಾಳಿ, ಮುದಗಾ, ಅಲಿಗದ್ದಾ ಸಮುದ್ರ ಕಿನಾರೆಗಳಲ್ಲಿ ನಿಲ್ಲಿಸಿದ ದೋಣಿಗಳನ್ನು ಅಡ್ಡವಾಗಿ ನಿಲ್ಲಿಸಿ ನೀರು ನಿಲ್ಲದಂತೆ ಮುಂಜಾಗೃತೆ ವಹಿಸಬೇಕೆಂದು ಕಾರವಾರ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ನೀರು ತುಂಬಿಕೊಂಡಿದ್ದು ಕಂಡು ಬಂದಲ್ಲಿ ಅಂತಹ ದೋಣಿಗಳ ನೋಂದಣಿಯನ್ನು ರದ್ದು ಮಾಡಲು ಶಿಫಾರಸ್ಸು ಮಾಡಲಾಗುವುದು ಹಾಗೂ ದೋಣಿ ಮಾಲಿಕರಿಗೆ ದಂಡ ವಿಧಿಸಲಾವುದು ಎಂದು ಎಚ್ಚರಿಕೆ ನೀಡಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...