ಸಿಎಂ ತವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಶಾಸಕ ಯು ಟಿ ಖಾದರ್ ಆರೋಪ.

Source: SO News | By Laxmi Tanaya | Published on 23rd January 2021, 11:10 PM | Coastal News | Don't Miss |

ಮಂಗಳೂರು : ಸಿ.ಎಂ ತವರು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಇಲ್ಲವಾ. ಜನ ಸಾಮಾನ್ಯರ ಮರಳು ಗಾಡಿಯನ್ನ ವಶ ಪಡಿಸಿಕೊಳ್ಳತ್ತಾರೆ. ಆದರೆ ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಾಟ ಮಾಡುವವರನ್ನ ಏಕೆ ಹಿಡಿದಿಲ್ಲ ಎಂದು ಶಾಸಕ ಯು ಟಿ ಖಾದರ್ ಹೇಳಿದ್ದಾರೆ

 ಶಿವಮೊಗ್ಗ ಜಿಲ್ಲೆಯಲ್ಲಿನ ಸ್ಪೋಟಕ ವಿಚಾರಕ್ಕೆ ಪ್ರತಿಕ್ರೀಯಿಸಿದ ಅವರು,
ಯಾಕೆ ಇದು ಯಾವುದು ಅಧಿಕಾರಿಗಳು ಗೊತ್ತಿಲ್ಲವಾ ?  ಗಣಿಗಾರಿಕೆ ಅಧಿಕಾರಿಗಳನ್ನ ಕೂಡಲೇ ಸಸ್ಪೆಂಡ್ ಮಾಡಿ ಎಂದು ಒತ್ತಾಯಿಸಿದರು.

ಘಟನೆಯಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ. ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿದೆ.
ಮುಂದಿನ‌ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆ ಜನರ ಜೀವನದ ಮೇಲೆ ಪರಿಣಾಮ ಬೀಳಲಿದೆ ಎಂದರು.

ಮನೆ ಹಾಳದವರಿಗೆ ಕೂಡಲೇ  ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಯು.ಟಿ.ಖಾದರ್ ಮಂಗಳೂರನಲ್ಲಿ ಆಗ್ರಹಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...