ಲೋಕಸಭಾ ಚುನಾವಣೆ- ನಾಮಪತ್ರ ಸಲ್ಲಿಕೆ ವಿವರ

Source: so news | By MV Bhatkal | Published on 22nd March 2019, 11:55 PM | Coastal News | Don't Miss |


ಉಡುಪಿ: ಲೋಕಸಭಾ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ,ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು 4 ನೇ ದಿನವಾದ ಇಂದು, ಬಿಜೆಪಿಯ ಶೋಭಾ ಕರಂದ್ಲಾಜೆ ಅವರು 2 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಮಾರ್ಚ್ 26 ಕೊನೆಯ ದಿನವಾಗಿದ್ದು, ಮಾರ್ಚ್ 27 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಮಾರ್ಚ್ 29 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...