ಲಾರಿ ಮತ್ತು ಕಾರು ನಡುವೆ ಅಪಘಾತ:ಕೊಡಗು ಜಿಲ್ಲಾ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ಸಾವು

Source: so news | By MV Bhatkal | Published on 20th March 2019, 12:18 AM | State News | Don't Miss |

ಮಡಿಕೇರಿ: ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ನಡೆದಿದೆ.ಭೀಕರ ಅಪಘಾತದಲ್ಲಿ ಬಿಜೆಪಿ ಪದಾಧಿಕಾರಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೊಡಗು ಜಿಲ್ಲಾ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿಗಳಾದ ಬಾಲಚಂದ್ರ ಕಳಗಿಯವರು ಇದೀಗ ಮಡಿಕೇರಿ ಸಮೀಪದ ಮೇಕೇರಿಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮಡಿಕೇರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...