ಲಾರಿ ಬೈಕ್ ಡಿಕ್ಕಿ; ಇಬ್ಬರು ಗಂಭೀರ

Source: S O News service | By Staff Correspondent | Published on 16th April 2017, 2:58 PM | Coastal News | Incidents | Don't Miss |

ಭಟ್ಕಳ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಶನಿವಾರ ಸಂಜೆ ತಾಲೂಕಿನ ವೆಂಕಟಾಪುರ ಐಸ್ ಫ್ಯಾಕ್ಟರಿ ಬಳಿ ಜರಗಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಹಾಡುವಳ್ಳಿಯ ಶ್ರೀಧರ್ ಸೋಮಯ್ಯ ಗೊಂಡ(೨೭), ಕೃಷ್ಟ ಅಣ್ಣಪ್ಪ ಗೊಂಡಾ(೨೮) ಎಂದು ಗುರುತಿಸಲಾಗಿದೆ. 
ಇವರು ಐಸ್ ಫ್ಯಾಕ್ಟರಿ ಬಳಿಯ ಮನೆಯೊಂದರ ಕೆಲಸ ಮುಗಿಸಿ ಹಾಡುವಳ್ಳಿಗೆ ಹೋಗುತ್ತಿರುವಾಗ ನಿಮಾರ್ಣ ಹಂತದಲ್ಲಿರುವ ನೂತರ ರಾ.ಹೆ.೬೬ರಲ್ಲಿ  ಮೀನು ಸಾಗಾಟ ಮಡುತ್ತಿದ್ದ ಲಾರಿಯೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. 
ಗಾಯಾಳುಗಳನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...