ಭಟ್ಕಳ: ಆರ್ಥಿಕ ಸಂಕಷ್ಟಕ್ಕಿಡಾದ ಆಟೋ ಚಾಲಕ ನೇಣಿಗೆ ಶರಣು.

Source: S O News | By Laxmi Tanaya | Published on 11th June 2021, 8:58 PM | Coastal News | Don't Miss |

ಭಟ್ಕಳ: ತಾಲ್ಲೂಕಿನ ಮಾರುಕೇರಿ ಪಂಚಾಯತ್ ವ್ಯಾಪ್ತಿ ಕಿತ್ರೆಯಲ್ಲಿ ಆಟೋ ಚಾಲಕನೋರ್ವ ಮನೆ ಹಿಂಬದಿಯಲ್ಲಿ ಇರುವ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಮೃತ ವ್ಯಕ್ತಿ ಕುಳ್ಳ ಸೋಮಯ್ಯ ಗೊಂಡ (48) ಎಂದು ಗುರುತಿಸಲಾಗಿದೆ. ಸಾಲಬಾಧೆಯಿಂದ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದು  
ಲಾಕ್‌ಡೌನ್ ವೇಳೆ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದು ದುಡಿಮೆ ಇಲ್ಲದೆ ಆರ್ಥಿಕ ಮುಗ್ಗಟ್ಟಿನಿಂದಾಗಿ ಮನನೊಂದು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

 ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಮೃತ ವ್ಯಕ್ತಿಯ ಭಾವ ಮೈದ ರಾಮ ಕುಪ್ಪ ಗೊಂಡ ದೂರು ನೀಡಿದ್ದು ದೂರು ದಾಖಲಿಸಿ ಕೊಂಡ ಎಎಸೈ ಕೃಷ್ಣಾ ನಾಯ್ಕ ತನಿಖೆ ‌ಕೈಗೊಂಡಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...