ಕಾರವಾರ : ವ್ಯಕ್ತಿ ನಾಪತ್ತೆ

Source: S O News service | By I.G. Bhatkali | Published on 21st April 2021, 1:25 AM | Coastal News |

ಕಾರವಾರ : ಬಡಕಲು ದೇಹ, ಗೋದಿ ಮೈ ಬಣ್ಣ, 5.4 ಎತ್ತರÀ, ಇಂಗ್ಲೀಷ ಮತ್ತು ಕನ್ನಡ ಮಾತನಾಡುವ 59 ವರ್ಷ ಪ್ರಾಯದ ಕುಮಟಾದ ಸಾಣಕಲ ಕೇರಿ ನಿವಾಸಿ ಮಹಾಬಲೇಶ್ವರ ರಾಮಚಂದ್ರ ಹೆಗಡೆ, ಮಾರ್ಚ 23 ರಂದು ತನಗೆ ಬೆಂಗಳೂರಿನಲ್ಲಿ ಕೆಲಸವಿದೆ ಎಂದು ಹೇಳಿ ಹೋದವರು, ಮೊಬೈಲ್ ಸಂಪರ್ಕಕಕ್ಕೂ ಸಿಗದೇ ಈ ವರೆಗೆ ಮನೆಗೂ ಬಾರದೇ ಎಲ್ಲಿಯೋ ಹೋಗಿ ನಾಪತ್ತೆಯಾಗಿದ್ದಾರೆ ಎಂದು ಆತನ ಪತ್ನಿ ಗಾಯಿತ್ರಿ ಹೆಗಡೆ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ. 

ಈ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಕುಮಟಾ ಪೋಲಿಸ್ ಠಾಣೆ ದೂರವಾಣಿ ಸಂಖ್ಯೆ: 08386-222333, 9480805272ಗೆ ಸಂಪರ್ಕಿಸಬಹುದು ಎಂದು ಪೋಲಿಸ್ ಪ್ರಕಟಣೆ ತಿಳಿಸಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...