ಮಂಗಳೂರು | ಕೋವಿಡ್ ಸೋಂಕಿನಿಂದ ಮತ್ತೊಂದು ಸಾವು

Source: so news | Published on 8th July 2020, 12:39 AM | Coastal News | Don't Miss |

ಮಂಗಳೂರು: ಕೋವಿಡ್ ಸೋಂಕು ತಗುಲಿದ್ದ ಮೂಡಬಿದಿರೆಯ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಸಂಭವಿಸಿದ ಸಾವುಗಳ ಸಂಖ್ಯೆ 25ಕ್ಕೇರಿದೆ.
ಉಸಿರಾಟದ ತೀವ್ರ ತೊಂದರೆಯ ಕಾರಣದಿಂದ ಮೂಡಬಿದಿರೆಯ 62 ವರ್ಷ ವಯಸ್ಸಿನ ವ್ಯಕ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಮಂಗಳವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ

Read These Next

ಭಟ್ಕಳ ಕಾಲೇಜು ಕಟ್ಟಡಕ್ಕೆ ಶಾಸಕ ಸುನಿಲ್ ಶಂಕು ಸ್ಥಾಪನೆ; ಕಾನೂನು ಮಹಾವಿದ್ಯಾಲಯಕ್ಕೂ ಪ್ರಸ್ತಾವನೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಭಟ್ಕಳ ಇದರ ರು.3ಕೋ.86ಲ. ವೆಚ್ಚದ ನೂತನ ಕಟ್ಟಡ ಕಾಮಗಾರಿಗೆ ತಾಲೂಕಿನ ಜಾಲಿಯಲ್ಲಿ ಸೋಮವಾರ ಶಾಸಕ ಸುನಿಲ್ ...