ಮಂಗಳೂರು-ಮೈಸೂರು ವಿಮಾನ ಯಾನ ಅಕ್ಟೋಬರ್ 25 ರಿಂದ ಆರಂಭ

Source: SO News | By Laxmi Tanaya | Published on 16th October 2020, 7:29 PM | State News | Don't Miss |

ಮಂಗಳೂರು : ಅಕ್ಟೋಬರ್ 25 ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ.

 ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ ೬.೫೦ ಕ್ಕೆ  ಬರುವ ವಿಮಾನವೇ ಪುನಃ ಮೈಸೂರು ಕಡೆಗೆ ಸಂಚರಿಸಲಿದೆ .ಈ ವಿಮಾನ ಬೆಳಗ್ಗೆ ಏಳು ಐವತ್ತೈದು ಕ್ಕೆ ಮೈಸೂರಿನಿಂದ ಹೊರಟು ಬೆಳಗ್ಗೆ ೮.೫೦ಕ್ಕೆ ಕ್ಕೆ ಮಂಗಳೂರು ತಲುಪಲಿದೆ ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆಯ ಪ್ರಾರಂಭಿಸುವಂತೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಹಾಗೂ ಕೆಲವು  ಕೈಗಾರಿಕೋದ್ಯಮಿಗಳು ವೈಮಾನಿಕ ಸಂಸ್ಥೆಗೆ ಮನೆ ಮಾಡಿಕೊಂಡಿದ್ದರು.

ಮನವಿಯ ಮಾಡಿದ ಹಾಗೆ  ಇದೀಗ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...