ಮಂಗಳೂರಿನ ಲೇಡಿ ಗೋಷನ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

Source: sonews | By Staff Correspondent | Published on 9th December 2018, 11:21 PM | Coastal News | Don't Miss |

ಮಂಗಳೂರು:  ಇಲ್ಲಿನ  ಲೇಡಿ ಗೋಷನ್ ಆಸ್ಪತ್ರೆಯ ಮಕ್ಕಳ ತುರ್ತು ನಿಗ ಘಟಕದಲ್ಲಿ ಕಾಣಿಸಿದ ಬೆಂಕಿ  ಅವಘಡ ಸಂಭವಿಸಿದ್ದಾಗಿ ವರದಿಯಾಗಿದೆ.

ಐವರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗುತ್ತಿರುವ ಈ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಬೆಂಕಿ ಅವಘಡದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಐವರು  ಮಕ್ಕಳನ್ನು  ವೆನ್ಲಾಕ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದ್ದು ಅಗ್ನಿಶಾಮಕ ದಳದಿಂದ ಅಗ್ನಿಯನ್ನು ನಂದಿಸಲಾಗಿದೆ ಎಂದು ಹೇಳಲಾಗುತ್ತಿದೆ. 

 

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...