ಮಂಗಳೂರು ಪೊಲೀಸರಿಂದ ಗಾಂಜಾ ಪೆಡ್ಲರ್ ಗಳ ಪರೇಡ್.

Source: SO News | By Laxmi Tanaya | Published on 7th September 2020, 10:34 PM | Coastal News | Don't Miss |

ಮಂಗಳೂರು : ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ  ಜಗತ್ತಿಗೆ ಗೊತ್ತಾಗುತ್ತಿದ್ದಂತೆ ಮಂಗಳೂರು ಪೊಲೀಸರೂ ಡ್ರಗ್ಸ್ ಮಾಫಿಯಾದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಗಾಂಜಾ ಸಾಗಾಟದ ಆರೋಪಿಗಳನ್ನು ಸೋಮವಾರ ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ಪರೇಡ್ ನಡೆಸಲಾಯಿತು. 

ಮಂಗಳೂರು ಹಾಗೂ ಕಾಸರಗೋಡು ಮೂಲದ ನೂರಕ್ಕೂ ಹೆಚ್ಚು ಆರೋಪಿಗಳ ಪರೇಡ್ ನಡೆಸಲಾಗಿದ್ದು, ಪ್ರತಿ ಆರೋಪಿಯನ್ನು ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ವಿಚಾರಣೆ ನಡೆಸಿದರು. 

ಡ್ರಗ್ಸ್ ಮಾಫಿಯಾದಲ್ಲಿ ತೊಡಗಿಕೊಂಡರೆ ಕಠಿಣ ಕ್ರಮ ಜರುಗಿಸೋದಾಗಿ ಕಮೀಷನರ್ ಆರೋಪಿಗಳಿಗೆ ಎಚ್ಚರಿಕೆ ನೀಡಿದರು.  ಸಂಜೆ ಸಮಯದಲ್ಲಿ ಇದೇ ಮೈದಾನದಲ್ಲಿ ಡ್ರಗ್ಸ್ ವ್ಯಸನಿಗಳ ಪರೇಡನ್ನ ಕೂಡ ಪೊಲೀಸರು ನಡೆಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...