ಪ್ರಚೋದನಕಾರಿ ಭಾಷಣ;ಅನಂತ್ ಕುಮಾರ್ ಹೆಗಡೆಗೆ ಬಂಧನ ವಾರೆಂಟ್ ಜಾರಿ

Source: sonews | By Staff Correspondent | Published on 4th February 2019, 11:52 PM | Coastal News | State News | Don't Miss |

ಹೊನ್ನಾವರ : ತನ್ನ ಪ್ರಚೋದನಕಾರಿ ಹೇಳಿಕೆಗಳ ಮೂಲಕ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುವ ಕೇಂದ್ರ ಸಚಿವ ಕೆನರಾ ಲೋಕಸಭಾ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗಡೆಗೆ ಸೋಮವಾರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಿಂದ ಬಂಧನ ವಾರೆಂಟ್ ಜಾರಿಯಾಗಿದೆ.  

2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಚೋಧನಾಕಾರಿ ಭಾಷಣ ಹಿನ್ನಲೆಯಲ್ಲಿ ಅನಂತ್ ಕುಮಾರ್ ಹೆಗಡೆ ವಿರುದ್ದ ಅಂದಿನ ಚುನಾವಣಾ ಅಧಿಕಾರಿಯಾಗಿದ್ದ ಭಟ್ಕಳ ಉಪವಿಭಾಗಾಧಿಕಾರಿ ದೂರನ್ನು ದಾಖಲಿಸಿದ್ದರು. ಈ ಸಂಬಂಧ ಮಂಕಿ ಪೊಲೀಸ್ ಠಾಣೆಯಿಂದ ಅನಂತ ಕುಮಾರ್ ಹೆಗಡೆಯವರಿಗೆ ಬಂಧನದ ವಾರೆಂಟ್ ಜ್ಯಾರಿಯಾಗಿದ್ದು ಇದಕ್ಕಾಗಿ ಹೆಗಡೆ ಕಾರವಾರದ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡು  ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಗೆ ನಿರೀಕ್ಷಣಾ ಜಾಮೀನು ಹಾಜರುಪಡಿಸಿದರು ಎಂದು ತಿಳಿದುಬಂದಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...