ಮೇ 18ರಿಂದ 22ರವರೆಗೆ ವಾಯುಭಾರ ಕುಸಿತದ ಬಗ್ಗೆ ಹವಾಮಾನ ಇಲಾಖೆ ಅಲರ್ಟ್

Source: SO News | By Laxmi Tanaya | Published on 18th May 2024, 10:24 PM | Coastal News | Don't Miss |

ಕಾರವಾರ : ಮೇ 18ರಿಂದ 22 ರ ವರೆಗೆ ಬಂಗಾಲ ಕೊಲ್ಲಿಯಲ್ಲಿ  ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ ಎಂದು  ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

ಕರ್ನಾಟಕ ಕರಾವಳಿ ಪ್ರದೇಶಾದ್ಯಂತ 40 ಕಿಮೀ ನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು  ಸಮುದ್ರ ಪ್ರಕ್ಷುಬ್ದಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿಸಿದೆ.

ಮುಂಜಾಗ್ರತ ಕ್ರಮವಾಗಿ  ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು( ಬೋಟ್ ಗಳು) ಕೂಡಲೇ ದಡ ಸೇರುವಂತೆ ಉತ್ತರಕನ್ನಡ  ಜಿಲ್ಲಾಧಿಕಾರಿ  ಗಂಗೂಬಾಯಿ ಮಾನಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ;ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ...

ಮನೆಯಂಗಳದಲ್ಲಿ 7 ಅಡಿ ಉದ್ದದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ‌ ಕಾಡಿಗೆ ಬಿಟ್ಟ ಉರಗ ಪ್ರೇಮಿಗಳು 

ಭಟ್ಕಳ ಕರಾವಳಿ ಭಾಗದಲ್ಲಿ ಮಳೆಯು  ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿದ್ದು ತಾಲೂಕಿನ ...

ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ತಲಾ ೫ಲಕ್ಷ ರೂ ಪರಿಹಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ

ಅಂಕೋಲಾ : ಇತ್ತಿಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ  ಗುಡ್ಡ ಕುಸಿದು ಮೃತ ಪಟ್ಟವರ ...