ಮಿನಿ ಬಸ್ ಟಯರ್ ಬ್ಲಾಸ್ಟ್. ಪಲ್ಟಿಯಾದ ವಾಹನ. 10 ಜನರಿಗೆ ಗಾಯ.

Source: SO News | By Laxmi Tanaya | Published on 7th March 2021, 11:17 PM | Coastal News | Don't Miss |

ಹೊನ್ನಾವರ : ಟಯರ್ ಸ್ಪೋಟಗೊಂಡು  ವಾಹನ ಪಲ್ಟಿಯಾಗಿ ಹತ್ತು ಜನರು ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಖರ್ವಾ ಬಳಿ  ನಡೆದಿದೆ. 

 ಸಾಗರದಿಂದ  ಹೊನ್ನಾವರ ಕಡೆ  ಮಿನಿ ಬಸ್  ತೆರಳುತಿತ್ತು. ಹಿಂಬದಿಯ ಟಯರ್ ಸ್ಪೋಟವಾಗಿದ್ದರಿಂದ ವಾಹನ ಪಲ್ಟಿಯಾಗಿದೆ. ಘಟನೆಯಿಂದಾಗಿ ವಾಹನದಲ್ಲಿದ್ದ  10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಬಸ್ ನಲ್ಲಿ 20 ಜನರು ಪ್ರಯಾಣಿಸುತ್ತಿದ್ದರು.

 ಘಟನೆ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...