ಖಾಸಗಿ ಕಾರ್ಯಕ್ರಮಕ್ಕೆ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Source: sonews | By Staff Correspondent | Published on 20th September 2019, 12:23 AM | Coastal News |

ಉತ್ತರ ಕನ್ನಡ ಜಿಲ್ಲೆ ಕಾರವಾರಕ್ಕೆ ಖಾಸಗಿ ಕಾರ್ಯಕ್ರಮ ನಿಮಿತ್ತ ಗುರುವಾರ ಆಗಮಿಸಿದ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಪಿ.ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುರುಷೋತ್ತಮ್ ಮತ್ತಿತರ ಅಧಿಕಾರಿಗಳು ಸ್ವಾಗತಿಸಿದರು. ಮೀನುಗಾರರ ಮುಖಂಡ ಗಣಪತಿ ಮಾಂಗ್ರೆ ಅವರೊಂದಿಗೆ ಸಚಿವರು ಇದೇ ಸಂದರ್ಭದಲ್ಲಿ ಸಮಾಲೋಚನೆ ನಡೆಸಿದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...