ಭಟ್ಕಳದ ತೆಂಗಿನಗುಂಡಿಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

Source: so news | By MV Bhatkal | Published on 28th September 2022, 12:41 AM | Coastal News | Don't Miss |

ಭಟ್ಕಳ:ತಾಲೂಕಿನ ತೆಂಗಿನಗುಂಡಿ ಸರ್ಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಏರ್ಪಡಿ ಸಲಾದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಶಾಸಕ ಸುನೀಲ ನಾಯ್ಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪಠ್ಯ ದಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೂ ನೀಡಬೇಕು. ಕ್ರೀಡೆಯಿಂದ ಎಷ್ಟು ಎತ್ತರಕ್ಕೆ ಕೂಡ ಬೆಳೆಯಬಹುದು ಎನ್ನುವುದಕ್ಕೆ ತಾನೇ ಸಾಕ್ಷಿ ಇದೇನೆ ಎಂದ ಅವರು, ಶಾಸಕನಾಗಲು ತನಗೆ ಕ್ರೀಡಾ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಹಿಂದೆ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾಂಗಣ, ಸೌಲಭ್ಯಗಳು ಇಲ್ಲವಾಗಿತ್ತು. ಆದರೆ ಇಂದು ಸುಸಜ್ಜಿತ ಕ್ರೀಡಾಪಟುಗಳಿಗೆ ದೊರೆಯುತ್ತಿದ್ದು ಸಾಧನೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ನನ್ನ ಕ್ಷೇತ್ರದ ಯಾವುದೇ ವಿದ್ಯಾರ್ಥಿ ಜಿಲ್ಲಾ ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ನನ್ನ ಕ್ಷೇತ್ರದ ಯಾವುದೇ ವಿದ್ಯಾರ್ಥಿ ಜಿಲ್ಲಾ, ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಲು ಆಯ್ಕೆಯಾದರೆ ಅವರ ಸಂಪೂರ್ಣ ವೆಚ್ಚ ಭರಿಸುತ್ತೇನೆ ಎಂದು  ಕ್ರೀಡಾಪಟುಗಳಿಗೆ ಭರವಸೆಯನ್ನು
ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಕುಪ್ಪು ಗೊಂಡ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮಮತಾದೇವಿ ಜಿ.ಎಸ್., ಡಿವೈಎಸ್ಪಿ ಕೆ.ಯು. ಬೆಳ್ಳಿಯಪ್ಪ ತಾಪಂ ಇಒ ಪ್ರಭಾಕರ ಚಿಕ್ಕನಮನೆ, ಜಿಲ್ಲಾ ಪರಿವೀಕ್ಷಕ ಚಂದ್ರಶೇಖರ, ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಶೇಖರ
ಸಾಂಗ್ಲಿ,ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ  ಸಂಘದ ಅಧ್ಯಕ್ಷ ಆನಂದ ನಾಯ್ಕ,ನಾಯ್ಕ, ಸುರೇಶ ಮುರ್ಡೇಶ್ವರ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ, ಜಿಲ್ಲಾ ಕ್ರೀಡಾ ಸಂಘದ ಅಧ್ಯಕ್ಷೆ ಸಾಧನಾ ಬರ್ಗಿ, ಶಾಲಾಭಿವೃದ್ಧಿ ಸಮಿತಿಯ ಮೊಹನ ದೇವಡಿಗ, ತೆಂಗಿನಗುಂಡಿ ಪ್ರೌಢ ಶಾಲಾ ಮುಖ್ಯಾಧ್ಯಾಪಕಿ ಆಶಾ ಭಟ್ಟ, ಎಂ.ಟಿ. ಗೊ೦ಡ, ಮಾವಳ್ಳಿ-2 ಗ್ರಾಪಂ ಅಧ್ಯಕ್ಷ ಮಹೇಶ ನಾಯ್ಕ, ಎಂ.ಎನ್. ನಾಯ್ಕ, ರವೀಂದ್ರ ಭಟ್ಟ, ಎಂ.ಜಿ.ನಾಯ್ಕ, ಸ್ಥಳೀಯ ಪ್ರಮುಖರಾದ ಸುಬ್ರಾಯ ದೇವಡಿಗ ಮುಂತಾದವರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ
ಸ್ವಾಗತಿಸಿದರು.ತಾಲೂಕು ದೈಹಿಕ ಶಿಕ್ಷಣ ಪರಿವೀಕಕ ಚಂದ್ರಶೇಖರ ಶೆಟ್ಟಿ,ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕ ಪರಮೇಶ್ವರ ನಾಯ್ಕ,ಸುರೇಶ ಮುರ್ಡೇಶ್ವರ  ಕಾರ್ಯಕ್ರಮ ನಿರ್ವಹಿಸಿದರು.

 

Read These Next

ಭಟ್ಕಳ: ಲಂಡನ್ ನ ವೆಸ್ಟ್ ಸ್ಕಾಟ್ಲೆಂಡ್ ವಿಶ್ವವಿದ್ಯಾಲಯದ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಟ್ಕಳದ ಅಮೀನ್ ಬೆಳ್ಕೆ

ಭಟ್ಕಳದ ವಿದ್ಯಾರ್ಥಿ ಮುಹಮ್ಮದ್ ಅಮೀನ್ ಬೆಳಕೆ ಲಂಡನ್ ವಿಶ್ವವಿದ್ಯಾನಿಲಯದಲ್ಲಿ ಮಾಸ್ಟರ್ ಆಫ್ ಸೈನ್ಸ್ (ಎಂಎಸ್ಸಿ) ನಲ್ಲಿ ಉನ್ನತ ...

ಭಟ್ಕಳ ಅಂಜುಮನ್ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ನೋಂದಣಿ ಅಭಿಯಾನ. ಡಿಸೆಂಬರ್ 28 ಮತ್ತು 29ರಂದು ಶತಮಾನೋತ್ಸವ.

ಭಟ್ಕಳ : ಭಟ್ಕಳದ ಅಂಜುಮನ್ ಹಾಮಿ ಎ ಮುಸ್ಲಿಮೀನ್ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ನೋಂದಣಿ ಅಭಿಯಾನ ನಡೆಯುತ್ತಿದೆ. ...

ಭಟ್ಕಳದ ಅಂಜುಮನ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ; ಸಂವಿಧಾನದತ್ತವಾದ ಕರ್ತವ್ಯಗಳನ್ನು ನಿರ್ವಹಿಸುತ್ತ ಹಕ್ಕುಗಳನ್ನು ಪಡೆಯಬೇಕು

ಅಂಬೇಡ್ಕರ್ ಮೊದಲಾದ ಅನೇಕ ತಜ್ಞರು, ನಾನಾ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ರಚಿಸಿದ ನಮ್ಮ ಸಂವಿಧಾನ ಜಗತ್ತಿನಲ್ಲಿಯೇ ಅತ್ಯಂತ ...

ಹೆದ್ದಾರಿ ಅಗಲೀಕರಣ ಕಾಮಗಾರಿ ಸದ್ಯದಲ್ಲಿಯೇ ಮುಗಿಸುತ್ತೇವೆ, ಭಟ್ಕಳದಲ್ಲಿ ಜಿಲ್ಲಾಧಿಕಾರಿ ಹೇಳಿಕೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಐಆರ್‍ಬಿ ಕಂಪನಿಯ ಅಧಿಕಾರಿಗಳೊಂದಿಗೆ ಸಭೆ ...

ಭಟ್ಕಳ: ಗುರು ಸುಧೀಂದ್ರ ಕಾಲೇಜಿನಲ್ಲಿ ನೂತನ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ 'ಸ್ವಾಗತ ಕಾರ್ಯಕ್ರಮ

ಭಟ್ಕಳ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ 2022-23 ನೇ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ 'ಸ್ವಾಗತ ...

ಭಟ್ಕಳ ಅಂಜುಮನ್ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ನೋಂದಣಿ ಅಭಿಯಾನ. ಡಿಸೆಂಬರ್ 28 ಮತ್ತು 29ರಂದು ಶತಮಾನೋತ್ಸವ.

ಭಟ್ಕಳ : ಭಟ್ಕಳದ ಅಂಜುಮನ್ ಹಾಮಿ ಎ ಮುಸ್ಲಿಮೀನ್ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ನೋಂದಣಿ ಅಭಿಯಾನ ನಡೆಯುತ್ತಿದೆ. ...

ಗ್ರಾಮೀಣ ಜನರ ಅಹವಾಲುಗಳ ಸ್ಪಂದನೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ವರದಾನ : ಜಿಲ್ಲಾಧಿಕಾರಿ ಆರ್.ಲತಾ

ಬೆಂಗಳೂರು ಗ್ರಾಮಾಂತರ : ಗ್ರಾಮೀಣ ಪ್ರದೇಶಗಳ ಜನರ ಅಹವಾಲುಗಳ ತ್ವರಿತ ಸ್ಪಂದನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ದೊರೆತ ...

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಧಾರವಾಡ ಭೇಟಿ; ಮತದಾರಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲನೆ.

ಧಾರವಾಡ : ರಾಜ್ಯ ಸ್ವೀಪ್ ( SVEEP) ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರು ಕರ್ನಾಟಕ ವಿಧಾನಸಭಾ ಮತಕ್ಷೇತ್ರ 71 ಮತ್ತು 74 ರ ವ್ಯಾಪ್ತಿಯ ...