ಅಳ್ವಾಸ್ ಕಾಲೇಜ್ ಹಾಸ್ಟೆಲ್ ಕೋಣೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Source: sonews | By Staff Correspondent | Published on 12th September 2018, 5:31 PM | Coastal News | State News | Incidents | Don't Miss |

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬೆಂಗಳೂರು ಮೂಲದ ವಿನೂತ (18) ಎಂದು ಗುರುತಿಸಲಾಗಿದೆ.

ಆಕೆ ಹಾಸ್ಟೆಲ್ ರೂಮಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಥಮ ಪಿಯುಸಿಯಲ್ಲಿ ಶೇ. 98 ಅಂಕ ಪಡೆದಿದ್ದಳು. 

ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...