ಇಂದು ಭಟ್ಕಳದಲ್ಲಿ ೧೯ ಹೊಸ ಕೊರೋನ ಪ್ರಕರಣಗಳು ಧೃಡ

Source: sonews | By Staff Correspondent | Published on 7th July 2020, 6:55 PM | Coastal News | Don't Miss |

ತಾಲೂಕಿನ ಗ್ರಾಮೀಣ ಭಾಗಕ್ಕೆ ಕಾಲಿಟ್ಟ ಕೊರೋನ

ಭಟ್ಕಳ: ಭಟ್ಕಳ ತಾಲೂಕಿನ ಕೊರೋನಾ ಸೋಂಕು ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು ಮಂಗಳವಾರ ೧೯ ನೂತರ ಪ್ರಕರಣಗಳು ದೃಢಗೊಳ್ಳುವುದರ ಮೂಲಕ  ನಗರ ಸೇರಿದಂತೆ ಗ್ರಾಮೀಣ ಭಾಗಕ್ಕೂ ಪಾದಾರ್ಪಣೆ ಮಾಡಿದ್ದು ಗ್ರಾಮೀಣ ಜನರನ್ನು ಆತಂಕಿತರನ್ನಾಗಿ ಮಾಡಿದೆ.

ಇಂದು ಉ.ಕ ಜಿಲ್ಲೆಯ ಕಾರವಾರದಲ್ಲಿ ೬, ಹಳಿಯಾಳ೩, ಕುಮಟಾ, ಹೊನ್ನಾವರ, ಶಿರಸಿಯಲ್ಲಿ ತಲಾ ೨, ಮುಂಡಗೋಡ ಮತ್ತು ಜೋಯಿಡಾ ದಲ್ಲಿ ತಲಾ ೧, ಭಟ್ಕಳದಲ್ಲಿ ೧೯ ಸೇರಿದಂತೆ ಒಟ್ಟು ೩೬ ಹೊಸ ಪ್ರಕರಣಗಳು ದಾಖಲಾಗಿವೆ.

 

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...