ಭಟ್ಕಳ:  ಮಾಜಿ ಶಾಸಕ ಮಂಕಾಳುರಿಗೆ ಮಾತೃ ವಿಯೋಗ

Source: S O News Service | By I.G. Bhatkali | Published on 23rd November 2020, 5:34 PM | Coastal News |

ಭಟ್ಕಳ:  ಮಾಜಿ ಶಾಸಕ ಮಂಕಾಳು ವೈದ್ಯರ ತಾಯಿ ಭಾಗೀರಥಿ ಸುಬ್ಬ ವೈದ್ಯ (96) ರವಿವಾರ ಮುಂಜಾನೆ ಬೈಲೂರಿನ ತಮ್ಮ ಸ್ವಗೃಹದಲ್ಲಿ ಇಹ ಲೋಕ ತ್ಯಜಿಸಿದ್ದಾರೆ.

ಮೃತರು ಕೃಷಿಕರಾಗಿದ್ದು, 3 ಗಂಡು, ಓರ್ವ ಪುತ್ರಿ ಸೇರಿದಂತೆ ನಾಲ್ವರು ಮಕ್ಕಳನ್ನು ಅಗಲಿದ್ದಾರೆ. ಬೈಲೂರಿನಲ್ಲಿ ರವಿವಾರ ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಸಲಾಯಿತು. ಭಾಗೀರಥಿ ವೈದ್ಯ ನಿಧನಕ್ಕೆ ತಾಲೂಕಿನ ವಿವಿಧ ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...