ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಯೋಜನೆಗಳಿಗೆ ವೇಗ ನೀಡುವಂತೆ ಸಿ.ಎಂಗೆ ಸಂಸದರ ಮನವಿ

Source: SO News | By Laxmi Tanaya | Published on 31st July 2021, 10:36 PM | State News | Don't Miss |

ರಾಯಚೂರು -  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ರಾಜ್ಯದ ಸಂಸದರ ಸಭೆ ಬಳಿಕ ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳ್ಳಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಂಸದ ರಾಜಾ ಅಮರೇಶ ನಾಯಕ ಅವರು ತಿಳಿಸಿದ್ದಾರೆ.

ರಾಯಚೂರು - ಬೈಪಾಸ್ ಯೋಜನೆಗಳಿಗೆ,  ಜಿಲ್ಲೆಯ ರೈಲ್ವೇ ಇಲಾಖೆಗೆ ಸಂಬಂಧಿಸಿದ ಯೋಜನೆ, ಭೂಮಿ ಸ್ವಾಧೀನ ಪ್ರಕ್ರಿಯೆ, ಏರ್ ಪೋರ್ಟ್ ಮತ್ತು ಏಮ್ಸ್  ಸೇರಿದಂತೆ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಯೋಜನೆಗಳನ್ನು ಅತ್ಯಂತ ವೇಗವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡುವಂತೆ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...