ಜೀವದ ಹಂಗು ತೊರೆದು ಗೋ ರಕ್ಷಣೆ ಮಾಡಿದ ಮುಹಮ್ಮದ್ ಇಸ್ಹಾಖ

Source: sonews | By Staff Correspondent | Published on 17th December 2018, 5:59 PM | State News | Don't Miss |

ವಿಜಯಪುರ: ಆಕಳ ಕರುವೊಂದು ನೀರು ಕುಡಿಯಲು ಬಾವಿಯ ಬಳಿ ಹೋಗಿ ನೀರಿಗೆ ಬಿದ್ದು ಒದ್ದಾಡುತ್ತಿರುವುದನ್ನು ಅರಿತ ವೃದ್ಧರೊಬ್ಬರು ತನ್ನ ಜೀವದ ಹಂಗು ತೊರೆದು ಆಕಳು ಕರುವನ್ನು ರಕ್ಷಿಸಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.

ಮುಹಮ್ಮದ್ ಇಸಾಕ್ ಮುತವಲ್ಲಿ (82) ಕರುವನ್ನು ರಕ್ಷಿಸಿದವರು.

ವಿಜಯಪುರ ನಗರದ ಖಾಝಿ ಲೇಔಟ್​ನಲ್ಲಿರುವ ಹಾಳು ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಆಕಳ ಕರುವನ್ನು ತನ್ನ ಜೀವದ ಹಂಗು ತೊರೆದು ಕಟ್ಟಿಗೆ ಹಾಗೂ ಹಗ್ಗದ ಸಹಾಯದಿಂದ ರಕ್ಷಣೆ ಮಾಡಿ ಅವರು ಮಾನವೀಯತೆ ಮೆರೆದಿದ್ದಾರೆ. ಅವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳ ಹಿಂದೆ ಆಕಳ ಕರು ಬಾವಿಯಲ್ಲಿ ಬಿದ್ದು ನರಳುತ್ತಿರುವಾಗ ನಾನು ಮತ್ತು ನನ್ನ ಮಗ ಹಂಝಾ ಹುಸೈನ್ ಸೇರಿ ಬಾವಿಗೆ ಇಳಿದು ಕರುವನ್ನು ರಕ್ಷಿಸಿದ್ದೇವೆ

-ಮಹಮ್ಮದ್ ಇಸಾಕ್ ಮುತವಲ್ಲಿ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...