ಅಂಜುಮನ್ ಪಿ.ಯು.ಕಾಲೇಜ್ ಪ್ರಾಂಶುಪಾಲರಾಗಿ ಯೂಸೂಫ್ ಕೋಲಾ

Source: sonews | By Staff Correspondent | Published on 26th September 2017, 11:23 PM | Coastal News | State News | Don't Miss |

ಭಟ್ಕಳ: ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಪದವಿಪೂರ್ವ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಮುಹಮ್ಮದ್ ಯೂಸೂಫ್ ಕೋಲಾ ನೇಮಕಗೊಂಡಿದ್ದಾರೆಂದು ಸಂಸ್ಥೆಯ ಕಾರ್ಯದರ್ಶಿ ಜಾವೀದ್ ಅರ್ಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಉಪಪ್ರಾಂಶುಪಾಲರಾಗಿ ಆಂಗ್ಲ ಭಾಷಾ ಉಪನ್ಯಾಸಕ ಅಬ್ದುಲ್ ರಹೀಂ ಖಾನ್ ನೇಮಕಗೊಂಡಿದ್ದಾರೆ.

ಅಂಜುಮನ್ ಶಿಕ್ಷಣ ಸಂಸ್ಥೆಯಲ್ಲೆ ವಿದ್ಯಾಭ್ಯಾಸ ಪೂರ್ಣಗೊಳಿಸಿ ಈಗ ಅದೇ ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದಕ್ಕೆ ಯೂಸೂಫ್ ಕೋಲಾ ಹರ್ಷವನ್ನು ವ್ಯಕ್ತಪಡಿಸಿದ್ದು ಸಂಸ್ಥೆಯನ್ನು ಬೆಳೆಸುವಲ್ಲಿ ಅವಿರತ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.

ನವಾಯತ್ ಸಮುದಾಯದ ಮೊದಲ ಪ್ರಾಂಶುಪಾಲರೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಯೂಸೂಫ್ ಸಮುದಾಯವನ್ನು ಹಾಗೂ ಸಂಸ್ಥೆಯನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಥದತ್ತ ಮುನ್ನೆಡೆಸುವಂತಾಗಲಿ ಎಂದು ವಿವಿದ ಸಂಘಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಶುಭವನ್ನು ಹಾರೈಸಿದ್ದಾರೆ.

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...