ಮುಂಡಗೋಡ:ರೈತ ಸಾರಥಿ ಯೋಜನೆ  ರೈತರು ಸದ್ಭಳಕೆ ಮಾಡಿಕೊಳ್ಳಿ : ಸಿ.ಡಿ.ನಾಯಕ್

Source: nazir | By Arshad Koppa | Published on 26th July 2017, 8:18 AM | Coastal News | Guest Editorial |

ಮುಂಡಗೋಡ : ರೈತರಲ್ಲಿ ಕೃಷಿ ಬಳಕೆ ಟ್ರ್ಯಾಕ್ಟರ ಟ್ರೇಲರ ಹೊಂದಿರುವ ರೈತರಿಗೆ ಚಾಲನಾ ಪರವಾನಿಗೆ ನೀಡುವ ಕಾರ್ಯಕ್ರಮ ಕರ್ನಾಟಕ ಸರಕಾರ ಹಮ್ಮಿಕೊಂಡಿದೆ 


ರೈತ ಸಾರಥಿ ಯೋಜನಯಡಿ ಕೃಷಿ ಬಳಕೆ ಟ್ರ್ಯಾಕ್ಟರ ಟ್ರೇಲರ ಹೊಂದಿರುವ ರೈತರಿಗೆ ಮೋಟರ ವಾಹನದ ಕಾಯ್ದೆಯಡಿ 1988 ಮತ್ತು ನಿಯಮಾವಳಿ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ತರಬೇತಿ ನೀಡಿ ಕಲಿಕಾ ಚಾಲನಾ ಪರವಾನಿಗೆ ಮತ್ತು ಚಾಲನಾ ಅನುಜ್ಞಾಪತ್ರ ನೀಡುವ ಜೊತೆಗೆ ಸದರಿ ರೈತ ಹೊಂದಿರುವ ದ್ವೀ ಚಕ್ರ ವಾನಕ್ಕೆ ಚಾಲನಾ ಪರವಾನಿಗೆಯನ್ನು ನೀಡುವ ಯೋಜನೆಯನ್ನು ಕರ್ನಾಟಕ ಸರಕಾರ ಘೋಷಿಸಿರುತ್ತದೆ.
ಕಲಿಕಾ ಲೈಸನ್ಸ್ ಪಡೆಯಲು ಮೋಟಾರು ವಾಹನ ಕಾಯ್ದೆ ಮತ್ತು ನಿಯಮಾವಳಿಗಳ ಅನ್ವಯ ಅಗತ್ಯವಿರುವ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು  ಆನ್‍ಲೈನ್ ಅರ್ಜಿ ಸಲ್ಲಿಸಬೇಕು : ವಿಳಾಸ ಪುರಾವೆ ಪ್ರತಿ, ವಯೋಮಾನದ ದಾಖಲೆ ಪ್ರತಿ, ಭಾವಚಿತ್ರ 3, ವೈದ್ಯಕೀಯ ವಯೋಮಾನ ಮೀರಿದವರು ನಮೂನೆ 1 ಎ ರಲ್ಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕು
ಚಾಲನಾ ಲೈಸನ್ಸ ಪಡೆಯಲು ಮೋಟಾರು ವಾಹನ ಕಾಯ್ದೆ ಮತ್ತು ನಿಯಮಾವಳಿಗಳ ಅನ್ವಯ ಅಗತ್ಯವಿರುವ ದಾಖಲಾತಿಗಳು : ಕಲಿಕಾ ಚಾಲನಾ ಅನುಜ್ಞಾ ಪತ್ರ ಪಡೆದ 30 ದಿನಗಳ ನಂತರ ಲೈಸನ್ಸ ಗೆ ಆನ್‍ಲೈನ್ ಅರ್ಜಿಸಲ್ಲಿಸಬೇಕು, ಮೂಲ ಕಲಿಕಾ ಚಾಲನಾ ಅನುಜ್ಞಾ ಪತ್ರ, ವಾಹನ ಮತ್ತು ವಾಹನದ ಮೂಲ ದಾಖಲಾತಿಗಳಾದ  ಂ. ನೋಂದಣ  ಪ್ರಮಾಣ ಪತ್ರ, ಃ. ವಿಮೆ, ವಿಳಾಸ ಪುರಾವೆ ಪ್ರತಿ, ವಯೋಮಾನದ ದಾಖಲೆ ಪ್ರತಿ ಸಲ್ಲಿಸಿ ರೈತರು ರೈತ ಸಾರಥಿ ಯೋಜನೆಯ ಲಾಭ ಪಡೆಯಬೇಕು ಎಂದು - ಸಿ.ಡಿ.ನಾಯಕ್ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿರಸಿಯವರು ತಿಳಿಸಿರುತ್ತಾರೆ
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...