ಮುಂಡಗೋಡದ ಸರ್ಕಾರಿ ಪಾಲಿಟೆಕ್ನಿಕ್      ಅವಧಿ ವಿಸ್ತರಣೆ

Source: sonews | By Staff Correspondent | Published on 28th September 2020, 4:25 PM | Coastal News |

ಕಾರವಾರ: ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸಾರ್ವಜನಿಕರ ಹಿತದೃಷ್ಟಿಯ ಮೇರೆಗೆ ೨೦೨೦-೨೧ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶ ಸಂಬAಧ ಮುಂಡಗೋಡದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಪಡೆಯಲು ಹಾಗೂ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಿಸಾಲಗಿದೆ.

ಅಭ್ಯರ್ಥಿಗಳು dtek.karnataka.gov.in ಅಥವಾ dtetech.karnataka.gov.in/kartechnical ವೆಬ್‌ಸೈಟ್‌ಗಳಲ್ಲಿರುವ ಅರ್ಜಿ ನಮೂನೆಯನ್ನು ಡೌನಲೋಡ್ ಮಾಡಿಕೊಂಡು ಭರ್ತಿ ಮಾಡಲಾದ ಅರ್ಜಿಯನ್ನು ಸೆಪ್ಟಂಬರ್ ೩೦ರವರೆಗೆ ಬೆಳಗ್ಗೆ ೧೦.೩೦ರಿಂದ ಸಂಜೆ ೫.೩೦ರವರೆಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...