ನಾಡಿಗೆ ಬಂದ ಕಾಡಿನ ಅತಿಥಿ ಮರಳಿ ಕಾಡಿಗೆ 

Source: sonews | By Staff Correspondent | Published on 4th October 2017, 11:53 PM | Coastal News | NewsVoir |

ಮುಂಡಗೋಡ : ಕಾಡಿಗೆ ಬಂದ ಹೆಬ್ಬಾವು ನ್ನು ಸಾರ್ವಜನಿಕರು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಪಟ್ಟಣದ ಜನವಸತಿ ಇರುವ ಕಾಮಾಕ್ಷೀ ಗ್ಯಾರೆಜ ಹತ್ತಿರ ನಡೆದಿದೆ.

ಬುಧವಾರ ಮುಂಜಾನೆ ಸುಮಾರು ೧೦ ಗಂಟೆಗೆ ಏಳೆಂಟು ಫೂಟಿನ ಹೆಬ್ಬಾವು ನ್ನು ಕಾಮಾಕ್ಷೀ ಗ್ಯಾರೇಜ ಹತ್ತಿರ ವಿರುವ ಮನೆಗಳ ಹತ್ತಿರ ಸುಳಿದಾಡಿತ್ತಿರುವುದನ್ನು ನೋಡಿದ ಸಾರ್ವಜನಿಕರು ಕೆಲಕಾಲ ಭಯಭೀತರಾಗಿ ನಂತರ ಸಾರ್ವಜನಿಕರು ಹೆಬ್ಬಾವುನ್ನು ಹಿಡಿದು ಗೋಣಿಚಿಲದಲ್ಲಿ ತುಂಬುವಲ್ಲಿ ಯಶಸ್ವಿಯಾದರು ನಂತರ ಸ್ಥಳಕ್ಕಾಗಮೀಸಿದ ಅರಣ್ಯ ಇಲಾಖೆ ಸಿಟಿ ವನಪಾಲಕ ಬಾಗೇವಾಡಿ ಹಾಗೂ ಸಿಬ್ಬಂದಿ ಹೆಬ್ಬಾವು ನ್ನು ಕಾಡಿನಲ್ಲಿ ಬಿಟ್ಟಿದ್ದಾರೆ
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...