ರಸ್ತೆ ಅಪಘಾತ : ಬೈಕ್ ಸವಾರ ಸಾವು

Source: sonews | By Staff Correspondent | Published on 14th November 2017, 11:54 PM | Coastal News | Incidents | Don't Miss |

ಮುಂಡಗೋಡ : ಬತ್ತ ಕೊಯ್ಯುವ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮುಂಡಗೋಡ- ಕಲಘಟಗಿ ರಸ್ತೆಯ ಅರಣ್ಯ ಚೆಕ್ ಪೊಸ್ಟ ಹತ್ತಿರ ಸೋಮವಾರ ರಾತ್ರಿ ಸಂಭವಿಸಿದೆ.
ಮೃತಪಟ್ಟ ಬೈಕ್ ಸವಾರನನ್ನು ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಯಲ್ಲಪ್ಪ ಮಲ್ಲಪ್ಪ ಅಮ್ಮಿನಭಾವಿ(59) ಎಂದು ಹೇಳಲಾಗಿದೆ.
ಬತ್ತ ಕೊಯ್ಯುವ ವಾಹನ ನಿರ್ಲಕ್ಷ್ಯ ಚಾಲನೆಯೇ ಅಪಘಾತ ಸಂಭವಿಸಲು ಕಾರಣವೆಂದು ಹೇಳಲಾಗಿದೆ. 
ಬತ್ತಕೊಯ್ಯುವ ವಾಹನ ದ ಚಾಲಕ ಅಪಘಾತವಾದ ಸ್ಥಳದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಎಂದು ಹೇಳಲಾಗಿದೆ. ಈ ಕುರಿತು ಮುಂಡಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...