ಕಾರವಾರ: ಮಾ. 9ರಂದು ನಗರಸಭೆಯ ಸಾಮಾನ್ಯ ಸಭೆ

Source: S.O. News service | By JD Bhatkali | Published on 6th March 2021, 1:53 PM | Coastal News |

ಕಾರವಾರ: ನಗರ ಸಭೆಯ ಆವರಣದಲ್ಲಿರುವ ಸಭಾಂಗಣದಲ್ಲಿ ಮಾ. 9ರಂದು ಬೆಳಿಗ್ಗೆ 11ಕ್ಕೆ ಮಾಸಿಕ ಸಾಮಾನ್ಯ ಸಭೆಯನ್ನು ನಡೆಸಲಾಗುವುದೆಂದು ಕಾರವಾರ ನಗರಸಭೆ ಪೌರಾಯುಕ್ತ ಆರ್..ಪಿ. ನಾಯ್ಕ್ ಅವರು ತಿಳಿಸಿದ್ದಾರೆ.

Read These Next

ಮಂಗಳ ಗ್ರಹದ ಆಚ್ಚಾದನೆ ವೀಕ್ಷಣೆ

ಮಂಗಳೂರು : ಖಗೋಳದ ಅಪರೂಪ ವಿದ್ಯಮಾನವಾದ ಚಂದ್ರನಿಂದ ಮಂಗಳ ಗ್ರಹದ ಆಚ್ಚಾದನೆಯನ್ನು  ಎಪ್ರಿಲ್ 17 ರಂದು ಸಂಜೆ ಪಿಲಿಕುಳ ಪ್ರಾದೇಶಿಕ ...

ಭಟ್ಕಳದಲ್ಲಿ ಉದ್ಯೋಗ ಸಂದರ್ಶನ

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗ ಸಂದರ್ಶನವನ್ನು ಹಮ್ಮಿಕೊಳ್ಳುತ್ತಿದ್ದು, ...