ಕೊಲೆ ಆರೋಪಿ ಬಂಧನ. ಕಾರವಾರ ಮತ್ತು ಕೇರಳ ಪೊಲೀಸರ ಜಂಟಿ ಕಾರ್ಯಾಚರಣೆ.

Source: SO News | By Laxmi Tanaya | Published on 19th April 2021, 7:16 AM | National News | Don't Miss |

ಕಾರವಾರ : ಕೇರಳದ ಕೊಚ್ಚಿನಲ್ಲಿ 13 ವರ್ಷದ ಮಗಳ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನ ಕಾರವಾರದಲ್ಲಿ ಬಂಧಿಸಲಾಗಿದೆ.

ಕೇರಳ ಮತ್ತು ಕಾರವಾರ  ಪೋಲಿಸರ ಜಂಟಿ  ಕಾರ್ಯಾಚರಣೆಯಿಂದ ಬಂಧಿಸಲಾಗಿದೆ. ಕೊಚ್ಚಿ‌ನ ಮೂಲದ ಸನು‌ ಮೋಹನ್ (40) ಬಂಧಿತ ಆರೋಪಿಯಾಗಿದ್ದಾನೆ. ಮಾಟ ಮಂತ್ರದ ಹೆಸರಲ್ಲಿ  ಈತ ತನ್ನ 13 ವರ್ಷದ ಮಗಳನ್ನ ಕೊಂದು ಪರಾರಿಯಾಗಿದ್ದ.  ತ್ರಿಕಾಕ್ಕರ ಪೊಲೀಸರು ಈತನ ಬಂಧನಕ್ಕಾಗಿ ಹುಡುಕಾಟ  ನಡೆಸಿದ್ದರು.

ಮೊಬೈಲ್ ಲೊಕೇಶನ್ ಆಧಾರದ ಮೇಲೆ   ಮಾಹಿತಿ ಕಲೆ ಹಾಕಿದ ಕೇರಳ ಪೊಲೀಸರು ಕಾರವಾರ ಪೊಲೀಸರ ನೆರವಿನೊಂದಿಗೆ ಬಂಧಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...